The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Take his garment that is surety for a stranger and take a pledge of him for a strange woman
ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ
Every man also to whom God hath given riches and wealth and hath given him power to eat thereof and to take his portion and to rejoice in his labour this is the gift of God
ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ
Take us the foxes the little foxes that spoil the vines for our vines have tender grapes
ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ
When a man shall take hold of his brother of the house of his father saying Thou hast clothing be thou our ruler and let this ruin be under thy hand
ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು ನಿನಗೆ ವಸ್ತ್ರವಿದೆ ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು
Take counsel together and it shall come to nought speak the word and it shall not stand for God is with us
ಆಲೋಚನೆ ಮಾಡಿಕೊಳ್ಳಿರಿ ಅದು ಮುರಿದು ಹೋಗುವದು ಮಾತು ಹೇಳಿರಿ ಅದು ನಿಲ್ಲದು ದೇವರು ನಮ್ಮ ಸಂಗಡ ಇದ್ದಾನೆ
Yet they seek me daily and delight to know my ways as a nation that did righteousness and forsook not the ordinance of their God they ask of me the ordinances of justice they take delight in approaching to God
ಆದಾಗ್ಯೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕು ತ್ತಾರೆ ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವದರಲ್ಲಿ ಸಂತೋಷಪಡುತ್ತಾರೆ ತನ್ನ ದೇವರ ನ್ಯಾಯವನ್ನು ಬಿಡದೆ ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ ದೇವರನ್ನು ಸವಿಾಪಿಸುವದರಲ್ಲಿ ಸಂತೋಷಿಸುತ್ತಾರೆ
Then the king commanded Ebedmelech the Ethiopian saying Take from hence thirty men with thee and take up Jeremiah the prophet out of the dungeon before he die
ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…