The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And the voice which I heard from heaven spake unto me again and said Go and take the little book which is open in the hand of the angel which standeth upon the sea and upon the earth
ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು
And the Spirit and the bride say Come And let him that heareth say Come And let him that is athirst come And whosoever will let him take the water of life freely
Take with you of all food that is eaten and gather it to yourself and it will be for food for you and for them
ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನುಹಾಗೆಯೇ ನೋಹನು ಮಾಡಿದನು ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು
He spoke to Ephron in the audience of the people of the land saying But if you will please hear me I will give the price of the field Take it from me and I will bury my dead there
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು ನಾನು ಹೊಲದ ಕ್ರಯವನ್ನು ಕೊಡುತ್ತೇನೆ ಅದನ್ನು ನನ್ನಿಂದ ತಕ್ಕೋ ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು
But you shall go to my country and to my relatives and take a wife for my son Isaac
ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು
but you shall go to my father's house and to my relatives and take a wife for my son
ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ
Now therefore please take your weapons your quiver and your bow and go out to the field and take me venison
ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
Arise go to Paddan Aram to the house of Bethuel your mother's father Take a wife from there from the daughters of Laban your mother's brother
ಎದ್ದು ನಿನ್ನ ತಾಯಿಯ ತಂದೆಯಾದ ಬೆತೂವೇಲನು ಇರುವ ಪದ್ದನ್ ಅರಾಮಿಗೆ ಹೋಗಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಮಕ್ಕಳಲ್ಲಿ ನಿನಗೆ ಹೆಂಡತಿಯನ್ನು ತಕ್ಕೋ
Jacob answered Laban Because I was afraid for I saidLest you should take your daughters from me by force
ಅದಕ್ಕೆ ಯಾಕೋಬನು ಪ್ರತ್ಯುತ್ತರವಾಗಿ ಲಾಬಾನ ನಿಗೆನೀನು ಒಂದು ವೇಳೆ ನಿನ್ನ ಕುಮಾರ್ತೆಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತಕ್ಕೊಳ್ಳುವಿ ಎಂದು ನಾನು ಅಂದುಕೊಂಡು ಭಯಪಟ್ಟೆನು
Anyone you find your gods with shall not live Before our relatives discern what is yours with me and take it For Jacob didn't know that Rachel had stolen them
ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…