Advertisement - Remove

thanksgiving - Example Sentences

ಥೈಂಗಕ್ಸ್ಗಿವಿಂಗ
rooted and built up in him and established in the faith even as you were taught abounding in it in thanksgiving
ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ
For what thanksgiving can we render again to God for you for all the joy with which we rejoice for your sakes before our God
ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು
He built up the altar of Yahweh and offered thereon sacrifices of peace offerings and of thanksgiving and commanded Judah to serve Yahweh the God of Israel
ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು
For in the days of David and Asaph of old there was a chief of the singers and songs of praise and thanksgiving to God
ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರುಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು
Let them offer the sacrifices of thanksgiving and declare his works with singing
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ
Advertisement - Remove
I will offer to you the sacrifice of thanksgiving and will call on the name of Yahweh
ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು ಕರ್ತನ ಹೆಸರನ್ನು ಕರೆಯುವೆನು
Out of them shall proceed thanksgiving and the voice of those who make merry and I will multiply them and they shall not be few I will also glorify them and they shall not be small
ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು ನಾಚಿಕೆಪಟ್ಟೆನು ಹೌದು ಅವಮಾನ ಹೊಂದಿದೆನು ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು
But I will sacrifice to you with the voice of thanksgiving I will pay that which I have vowed Salvation belongs to Yahweh
ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು ರಕ್ಷಣೆಯು ಕರ್ತನದೇ ಎಂದು ಹೇಳಿದನುಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು
And let them sacrifice the sacrifices of thanksgiving and declare his works with rejoicing
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ
And out of them shall proceed thanksgiving and the voice of them that make merry and I will multiply them and they shall not be few I will also glorify them and they shall not be small
ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು ನಾಚಿಕೆಪಟ್ಟೆನು ಹೌದು ಅವಮಾನ ಹೊಂದಿದೆನು ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading