Advertisement - Remove

timber - Example Sentences

ಟಿಮ್ಬರ
He shall break down the house its stones and its timber and all the house's mortar He shall carry them out of the city into an unclean place
ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು
So Hiram gave Solomon timber of cedar and timber of fir according to all his desire
ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು
Solomon's builders and Hiram's builders and the Gebalites cut them and prepared the timber and the stones to build the house
ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು
Then king Asa made a proclamation to all Judah none was exempted and they carried away the stones of Ramah and its timber with which Baasha had built and king Asa built therewith Geba of Benjamin and Mizpah
ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು ಒಬ್ಬರೂ ಬಿಡಲ್ಪ ಡಲಿಲ್ಲ ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು
to the carpenters and to the builders and to the masons and for buying timber and cut stone to repair the house
ಮನೆ ದುರಸ್ತುಮಾಡುವ ಹಾಗೆ ಕರ್ತನ ಮನೆಯಲ್ಲಿ ಕೆಲಸ ಮಾಡುವವರಾದ ಬಡಿಗೆಯವ ರಿಗೂ ಶಿಲ್ಪಿಗಾರರಿಗೂ ಕಲ್ಲು ಕೆಲಸದವರಿಗೂ ಕೊಟ್ಟು ಮನೆಯನ್ನು ದುರಸ್ತು ಮಾಡಲು ಮರಗಳನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವದಕ್ಕೆ ಕೊಡಲಿ
Advertisement - Remove
Send me also cedar trees fir trees and algum trees out of Lebanon for I know that your servants know how to cut timber in Lebanon and behold my servants shall be with your servants
ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ
Then Asa the king took all Judah and they carried away the stones of Ramah and its timber with which Baasha had built and he built therewith Geba and Mizpah
ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು
with three courses of great stones and a course of new timber and let the expenses be given out of the king's house
ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ
And he shall break down the house the stones of it and the timber thereof and all the morter of the house and he shall carry them forth out of the city into an unclean place
ಅವನು ಆ ಮನೆಯನ್ನು ಕೆಡವಿಹಾಕಿ ಅದರ ಕಲ್ಲು ಗಳನ್ನೂ ಮರಗಳನ್ನೂ ಆ ಮನೆಯ ಎಲ್ಲಾ ಧೂಳನ್ನೂ ತೆಗೆದು ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು
And Solomon's builders and Hiram's builders did hew them and the stonesquarers so they prepared timber and stones to build the house
ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading