The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Who is wise that he may understand these things Who is prudent that he may know them For the ways of Yahweh are right and the righteous walk in them But the rebellious stumble in them
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ ಕರ್ತನ ಮಾರ್ಗ ಗಳು ನ್ಯಾಯವಾಗಿದೆ ಮತ್ತು ನೀತಿವಂತರು ಅದರಲ್ಲಿ ನಡೆಯುವರು ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು
He said to them Don't you understand this parable How will you understand all of the parables
ಮತ್ತು ಆತನು ಅವರಿಗೆಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ
And Pharaoh said unto Joseph I have dreamed a dream and there is none that can interpret it and I have heard say of thee that thou canst understand a dream to interpret it
ಆಗ ಫರೋಹನು ಯೋಸೇಫನಿಗೆನಾನು ಒಂದು ಕನಸನ್ನು ಕಂಡಿದ್ದೇನೆ ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ನೀನು ಕನಸನ್ನು ಗ್ರಹಿಸಿ ಅದರ ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ ಅಂದನು
Also Jeshua and Bani and Sherebiah Jamin Akkub Shabbethai Hodijah Maaseiah Kelita Azariah Jozabad Hanan Pelaiah and the Levites caused the people to understand the law and the people stood in their place
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು
Also can any understand the spreadings of the clouds or the noise of his tabernacle
ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು
Then shalt thou understand righteousness and judgment and equity yea every good path
ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ
Make the heart of this people fat and make their ears heavy and shut their eyes lest they see with their eyes and hear with their ears and understand with their heart and convert and be healed
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು
The heart also of the rash shall understand knowledge and the tongue of the stammerers shall be ready to speak plainly
Thou shalt not see a fierce people a people of a deeper speech than thou canst perceive of a stammering tongue that thou canst not understand
ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ
At the beginning of thy supplications the commandment came forth and I am come to shew thee for thou art greatly beloved therefore understand the matter and consider the vision
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ ನೀನು ಅತಿಪ್ರಿಯನಾಗಿರುವಿ ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…