Advertisement - Remove

urban - Example Sentences

Popularity:
Difficulty:
ಅರ್ಬನ
Discussions also focused on last mile connectivity and distribution, in both urban and rural areas.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಕಟ್ಟಕಡೆಯವರೆಗಿನ ಸಂಪರ್ಕ ಮತ್ತು ವಿತರಣೆ ಕುರಿತು ಚರ್ಚೆ ನಡೆಸಲಾಯಿತು.
In India, we have provided for not less than one third of women representation in rural and urban local bodies, ensuring women’s participation in grass-root level decision-making.
ಭಾರತದಲ್ಲಿ, ಭಾರತದಲ್ಲಿ ನಾವು ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂರನೇ ಒಂದು ಭಾಗಕ್ಕೆ ಕಡಿಮೆ ಇಲ್ಲದಂತೆ ಮಹಿಳಾ ಪ್ರಾತಿನಿಧ್ಯ ನೀಡಿದ್ದು, ತಳಮಟ್ಟದಲ್ಲಿ ನಿರ್ಧಾರ ಕೈಗೊಳ್ಳುವಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಖಾತ್ರಿಪಡಿಸಿದ್ದೇವೆ.
Our Swachh Bharat Mission to improve sanitation and cleanliness, and the rural and urban housing missions underline our commitment towards dignity of life.
ನಮ್ಮ ಸ್ವಚ್ಛ ಭಾರತ ಅಭಿಯಾನ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಸುಧಾರಿಸುತ್ತಿದೆ ಮತ್ತು ಗ್ರಾಮೀಣ ಮತ್ತು ನಗರ ವಸತಿ ಯೋಜನೆಗಳು ಗೌರವಯುತ ಜೀವನದ ನಮ್ಮ ಬದ್ಧತೆಯನ್ನು ಒತ್ತಿ ಹೇಳುತ್ತವೆ.
These include houses under Pradhan Mantri Awaas Yojana, urban drinking water supply schemes, urban solid waste management, urban sanitation, urban transportation and urban landscape projects.
ಪ್ರಧಾನ ಮಂತ್ರಿ ಆವಾಸ್ ಯೋಜನಾದಡಿಯಲ್ಲಿ ಮನೆಗಳ ನಿರ್ಮಾಣ, ನಗರ ಕುಡಿಯುವ ನೀರು ಪೂರೈಕೆ ಯೋಜನೆಗಳು, ನಗರ ಘನ ತ್ಯಾಜ್ಯ ನಿರ್ವಹಣೆ, ನಗರ ನೈರ್ಮಲ್ಯೀಕರಣ, ನಗರ ಸಾರಿಗೆ ಮತ್ತು ನಗರ ಭೂದೃಶ್ಯ ಯೋಜನೆಗಳು ಇದರಲ್ಲಿ ಸೇರಿವೆ.
Sectors such as energy and power, transportation, telecom, rural infrastructure, agriculture development, water supply and sanitation, environment protection, urban development, and logistics require long term funds.
ಇಂಧನ ಮತ್ತು ಶಕ್ತಿ, ಸಾಗಣೆ, ಟೆಲಿಕಾಂ, ಗ್ರಾಮೀಣ ಮೂಲಸೌಕರ್ಯ, ಕೃಷಿ ಅಭಿವೃದ್ಧಿ, ಜಲ ಪೂರೈಕೆ ಹಾಗೂ ನೈರ್ಮಲ್ಯ, ಪರಿಸರ ಸಂರಕ್ಷಣೆ, ನಗರಾಬಿ üವೃದ್ಧಿ ಮತ್ತು ಸರಕು ಸಾಗಣೆ ಇನ್ನಿತರ ಕ್ಷೇತ್ರಗಳಿಗೆ ದೀರ್ಘಕಾಲೀನ ಆಕ ನೆರವು ಅಗತ್ಯವಿದೆ.
Advertisement - Remove
The Union Cabinet chaired by the Prime Minister Shri Narendra Modi has given its ex post-facto approval to the MoU between India and Singapore on cooperation in the field of urban planning and development.
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ಭಾರತ ಮತ್ತು ಸಿಂಗಾಪುರ ನಡುವೆ ನಗರ ಯೋಜನೆ ಮತ್ತು ಅಭಿವೃದ್ದಿಗೆ ಸಂಬಂಧಿಸಿ ಏರ್ಪಟ್ಟ ತಿಳುವಳಿಕಾ ಒಡಂಬಡಿಕೆಗೆ ಪೂರ್ವಾನ್ವಯಗೊಂಡಂತೆ ತನ್ನ ಅನುಮೋದನೆ ನೀಡಿತು.
Under this MOU, capacity building programme in the field of planning, focusing on areas of urban planning, water and waste water management, solid waste management, Intelligent Transport System and public financing (Public Private Partnerships) would be undertaken.
ಈ ತಿಳುವಳಿಕಾ ಒಡಂಬಡಿಕೆಯಡಿ ಯೋಜನೆ ಕ್ಷೇತ್ರ, ನಗರ ಯೋಜನೆ, ನೀರು ಮತ್ತು ತ್ಯಾಜ್ಯ ನೀರು ನಿರ್ವಹಣೆ, ಘನ ತ್ಯಾಜ್ಯ ನಿರ್ವಹಣೆ, ಇಂಟೆಲಿಜೆಂಟ್ ಸಾರಿಗೆ ವ್ಯವಸ್ಥೆ ಮತ್ತು ಸಾರ್ವಜನಿಕ ಹೂಡಿಕೆ ( ಸರಕಾರಿ-ಖಾಸಗಿ ಸಹಭಾಗಿತ್ವ ) ಗೆ ಆದ್ಯತೆ ನೀಡಲಾಗುವುದು.
It will provide greater focus on urban areas and other pockets of low immunization coverage.
ಇದು ನಗರ ಪ್ರದೇಶ ಮತ್ತು ಕಡಿಮೆ ಪ್ರತಿರಕ್ಷಣೆ ಇರುವ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸಲಿದೆ.
Four priority programs identified for the award: i) Pradhan Mantri Fasal Bima Yojana, ii) Promoting Digital Payments, iii) Pradhan Mantri Awas Yojana – Urban & Rural, and iv) Deen Dayal Upadhyaya Grameen Kaushalya Yojana.
ನಾಲ್ಕು ಆದ್ಯತೆಯ ಕಾರ್ಯಕ್ರಮಗಳನ್ನು ಪ್ರಶಸ್ತಿಗೆ ಗುರುತಿಸಲಾಗಿದೆ. i) ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆ, ii)ಡಿಜಿಟಲ್ ಪಾವತಿ ಉತ್ತೇಜನ, iii) ಪ್ರಧಾನಮಂತ್ರಿ ವಸತಿ ಯೋಜನೆ – ನಗರ ಮತ್ತು ಗ್ರಾಮೀಣ ಹಾಗೂ iv)ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ.
To enhance industrial and investment relations between South Korean companies and the State of Gujarat through cooperation in areas of urban infrastructure, food processing, agriculture related industries, startup ecosystem, skill training and development and new & renewable energy.
ನಗರ ಮೂಲಸೌಕರ್ಯ, ಆಹಾರ ಸಂಸ್ಕರಣೆ, ಕೃಷಿ ಸಂಬಂಧಿತ ಕೈಗಾರಿಕೆಗಳು, ನವೋದ್ಯಮ ಪರಿಸರ ವ್ಯವಸ್ಥೆ, ಕೌಶಲ ತರಬೇತಿ ಮತ್ತು ಅಭಿವೃದ್ಧಿ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿನ ಸಹಕಾರದ ಮೂಲಕ ದಕ್ಷಿಣ ಕೊರಿಯಾ ಕಂಪನಿಗಳು ಮತ್ತು ಗುಜರಾತ್ ರಾಜ್ಯ ಸರ್ಕಾರದ ನಡುವೆ ಕೈಗಾರಿಕೆ ಮತ್ತು ಹೂಡಿಕೆ ಬಾಂಧವ್ಯ ವರ್ಧನೆಗಾಗಿ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading