The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Every valley will be filled Every mountain and hill will be brought low The crooked will become straight and the rough ways smooth
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು
Every valley shall be filled and every mountain and hill shall be brought low and the crooked shall be made straight and the rough ways shall be made smooth
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು
The king of Sodom went out to meet him after his return from the slaughter of Chedorlaomer and the kings who were with him at the valley of Shaveh that is the King's Valley
ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು
They came to the valley of Eshcol and cut down from there a branch with one cluster of grapes and they bore it on a staff between two They also brought some of the pomegranates and figs
ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು
That place was called the valley of Eshcol because of the cluster which the children of Israel cut down from there
ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು
For when they went up to the valley of Eshcol and saw the land they discouraged the heart of the children of Israel that they should not go into the land which Yahweh had given them
ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು
and they turned and went up into the hill country and came to the valley of Eshcol and spied it out
ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ
Rise up take your journey and pass over the valley of the Arnon behold I have given into your hand Sihon the Amorite king of Heshbon and his land begin to possess it and contend with him in battle
ಏಳಿರಿ ಹೊರಡಿರಿ ಅರ್ನೋನ್ ನದಿಯನ್ನು ದಾಟಿರಿ ಇಗೋ ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು ಅವನ ಸಂಗಡ ಜಗಳವಾಡಿ ಯುದ್ಧಮಾಡು
We took the land at that time out of the hand of the two kings of the Amorites who were beyond the Jordan from the valley of the Arnon to Mount Hermon
ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು
This land we took in possession at that time from Aroer which is by the valley of the Arnon and half the hill country of Gilead and its cities gave I to the Reubenites and to the Gadites
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…