Advertisement - Remove

valley - Example Sentences

ವೈಲೀ
The princes of Issachar were with Deborah As was Issachar so was Barak They rushed into the valley at his feet By the watercourses of Reuben there were great resolves of heart
ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು ಇಸ್ಸಾಕಾರನು ಬಾರಾಕನು ಹಾಗೆಯೇ ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು
Saul and the men of Israel were gathered together and encamped in the valley of Elah and set the battle in array against the Philistines
ಹಾಗೆಯೇ ಸೌಲನೂ ಇಸ್ರಾಯೇಲ್‌ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು
He said Thus says YahwehMake this valley full of trenches
ಅವನು ಹೇಳಿದ್ದೇನಂದರೆ ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ
For thus says YahwehYou will not see wind neither will you see rain yet that valley shall be filled with water and you will drink both you and your livestock and your animals
ಕರ್ತನು ಹೀಗೆ ಹೇಳುತ್ತಾನೆನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು
from the Jordan eastward all the land of Gilead the Gadites and the Reubenites and the Manassites from Aroer which is by the valley of the Arnon even Gilead and Bashan
ಮೂಡಣದಲ್ಲಿ ಯೊರ್ದನ್‌ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್‌ ನದಿಯ ಬಳಿಯಲ್ಲಿರುವ ಅರೋಯೇರ್‌ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್‌ ಬಾಶಾನ್‌ ಸಂಹರಿಸಿದನು
Advertisement - Remove
They went to the entrance of Gedor even to the east side of the valley to seek pasture for their flocks
ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದ ವರೆಗೂ ಹೋದರು
Tomorrow go down against them Behold they are coming up by the ascent of Ziz You shall find them at the end of the valley before the wilderness of Jeruel
ಮಾರನೇ ದಿವಸ ನೀವು ಅವರಿಗೆ ಎದು ರಾಗಿ ಹೋಗಿರಿ ಇಗೋ ಅವರು ಹಚ್ಚೀಚು ಎಂಬ ಕಣಿವೆಯಿಂದ ಬರುತ್ತಾರೆ ಯೆರೂವೇಲಿನ ಅರಣ್ಯದ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ
On the fourth day they assembled themselves in the valley of Beracah for there they blessed Yahweh therefore the name of that place was called The valley of Beracah to this day
ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ
Amaziah took courage and led forth his people and went to the Valley of Salt and struck ten thousand of the children of Seir
ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು
Moreover Uzziah built towers in Jerusalem at the corner gate and at the valley gate and at the turning of the wall and fortified them
ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಲ ಬಳಿಯಲ್ಲಿಯೂ ತಗ್ಗಿನ ಬಾಗಲ ಬಳಿಯಲ್ಲಿಯೂ ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿ ಅವುಗಳನ್ನು ಬಲಪಡಿಸಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading