The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
I went out by night by the valley gate even toward the jackal's well and to the dung gate and viewed the walls of Jerusalem which were broken down and its gates were consumed with fire
ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು
Then went I up in the night by the brook and viewed the wall and I turned back and entered by the valley gate and so returned
ಆ ರಾತ್ರಿಯಲ್ಲಿ ನಾನು ಹಳ್ಳದ ಮಾರ್ಗವಾಗಿ ಹೋಗಿ ಗೋಡೆಯನ್ನು ಚೆನ್ನಾಗಿ ನೋಡಿ ತಿರುಗಿಕೊಂಡು ತಗ್ಗಿನ ಬಾಗಲಿಂದ ಪ್ರವೇಶಿಸಿ ತಿರಿಗಿ ಬಂದೆನು
Hanun and the inhabitants of Zanoah repaired the valley gate They built it and set up its doors its bolts and its bars and one thousand cubits of the wall to the dung gate
ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು
Zanoah Adullam and their villages Lachish and its fields Azekah and its towns So they encamped from Beersheba to the valley of Hinnom
ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು
Lod and Ono the valley of craftsmen
ಲೋದು ಓನೋನು ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವುಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು
The clods of the valley shall be sweet to him All men shall draw after him as there were innumerable before him
ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ ಅವನ ಮುಂದಿನ ವರಿಗೆ ಲೆಕ್ಕವಿಲ್ಲವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು
God has spoken from his sanctuary I will triumph I will divide Shechem and measure out the valley of Succoth
ದೇವರು ತನ್ನ ಪರಿಶುದ್ಧತ್ವದಿಂದ ನುಡಿದಿದ್ದಾನೆ ನಾನು ಉತ್ಸಾಹಪಡುವೆನು ಶೆಕೆಮನ್ನು ವಿಭಾಗಿ ಸುವೆನು ಸುಖೋತಿನ ತಗ್ಗನ್ನು ಅಳೆಯುವೆನು
Passing through the valley of Weeping they make it a place of springs Yes the autumn rain covers it with blessings
ಬಾಕಾ ತಗ್ಗನ್ನು ದಾಟುವಾಗ ಅದನ್ನು ಬುಗ್ಗೆಯಾಗಿ ಮಾಡುತ್ತಾರೆ ಮಳೆಯು ಕೊಳಗಳನ್ನು ತುಂಬುತ್ತದೆ
God has spoken from his sanctuary In triumph I will divide Shechem and measure out the valley of Succoth
ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ ನಾನು ಉತ್ಸಾಹ ಪಡುವೆನು ಶೆಕೆಮನ್ನು ಹಂಚುವೆನು ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು
I went down into the nut tree grove to see the green plants of the valley to see whether the vine budded and the pomegranates were in flower
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…