The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The burden of the valley of vision What ails you now that you have all gone up to the housetops
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ ಈಗ ನಿನಗೆ ಏನಾಯಿತು
Woe to the crown of pride of the drunkards of Ephraim and to the fading flower of his glorious beauty which is on the head of the fertile valley of those who are overcome with wine
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ
The fading flower of his glorious beauty which is on the head of the fertile valley shall be like the firstripe fig before the summer which someone picks and eats as soon as he sees it
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು
Among the smooth stones of the valley is your portion they they are your lot you have even poured a drink offering to them You have offered an offering Shall I be appeased for these things
ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು ಅವುಗಳೇ ಹೌದು ಅವೇ ನಿನ್ನ ಪಾಲು ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ ಇವುಗಳಿಂದ ನಾನು ಆದರಣೆ ಹೊಂದ ಬೇಕೋ
Sharon shall be a fold of flocks and the valley of Achor a place for herds to lie down in for my people who have sought me
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು ದನಗಳು ಮಲಗುವ ಸ್ಥಳವಾ ಗಿಯೂ ಇರುವದು
The hand of Yahweh was on me and he brought me out in the Spirit of Yahweh and set me down in the midst of the valley and it was full of bones
ಕರ್ತನ ಕೈ ನನ್ನ ಮೇಲೆ ಇತ್ತು ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು
He caused me to pass by them all around and behold there were very many in the open valley and behold they were very dry
ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು ಇಗೋ ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು
Those who pass through the land shall pass through and when any sees a man's bone then shall he set up a sign by it until the undertakers have buried it in the valley of Hamon Gog
ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು
Let the nations arouse themselves and come up to the valley of Jehoshaphat for there will I sit to judge all the surrounding nations
ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು
I will break the bar of Damascus and cut off the inhabitant from the valley of Aven and him who holds the scepter from the house of Eden and the people of Syria shall go into captivity to Kir says Yahweh
ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…