Advertisement - Remove

voice - Example Sentences

Popularity:
Difficulty:
ವೊಇಸ
He will not strive nor shout neither will anyone hear his voice in the streets
ಆತನು ಜಗಳವಾಡುವದಿಲ್ಲ ಕೂಗಾಡು ವದೂ ಇಲ್ಲ ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ
A voice came out of the sky You are my beloved Son in whom I am well pleased
ಆಗನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು
A cloud came overshadowing them and a voice came out of the cloud This is my beloved Son Listen to him
ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು ಮತ್ತು ಈತನು ಪ್ರಿಯನಾಗಿರುವ ನನ್ನ ಮಗನು ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು
For behold when the voice of your greeting came into my ears the baby leaped in my womb for joy
ಇಗೋ ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು
In the synagogue there was a man who had a spirit of an unclean demon and he cried out with a loud voice
ಆ ಸಭಾಮಂದಿರ ದಲ್ಲಿ ಅಶುದ್ಧ ದೆವ್ವ ಆತ್ಮವಿದ್ದ ಒಬ್ಬ ಮನುಷ್ಯನಿದ್ದನು ಅವನು ಗಟ್ಟಿಯಾಗಿ ಕೂಗುತ್ತಾ
Advertisement - Remove
It came to pass as he said these things a certain woman out of the multitude lifted up her voice and said to him Blessed is the womb that bore you and the breasts which nursed you
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು
The Father himself who sent me has testified about me You have neither heard his voice at any time nor seen his form
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ
The gatekeeper opens the gate for him and the sheep listen to his voice He calls his own sheep by name and leads them out
ಬಾಗಲು ಕಾಯುವವನು ಅವನಿಗೆ ತೆರೆಯು ತ್ತಾನೆ ಕುರಿಗಳು ಅವನ ಸ್ವರವನ್ನು ಕೇಳುತ್ತವೆ ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವು ಗಳನ್ನು ಹೊರಗೆ ನಡಿಸುತ್ತಾನೆ
Whenever he brings out his own sheep he goes before them and the sheep follow him for they know his voice
ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ
I have other sheep which are not of this fold I must bring them also and they will hear my voice They will become one flock with one shepherd
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading