Advertisement - Remove

voice - Example Sentences

ವೊಇಸ
Give ear and hear my voice Listen and hear my speech
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ
For the people will dwell in Zion at Jerusalem You will weep no more He will surely be gracious to you at the voice of your cry When he hears you he will answer you
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ ನೀವು ಇನ್ನು ಅಳು ವದೇ ಇಲ್ಲ ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು
Yahweh will cause his glorious voice to be heard and will show the descent of his arm with the indignation of his anger and the flame of a devouring fire with a blast storm and hailstones
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ ಕಬಳಿಸುವ ಅಗ್ನಿಜ್ವಾಲೆ ಪ್ರಳಯ ಬಿರುಗಾಳಿ ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು
Rise up you women who are at ease Hear my voice You careless daughters give ear to my speech
ನಿಶ್ಚಿಂತೆಯರಾದ ಹೆಂಗಸರೇ ಏಳಿರಿ ನನ್ನ ಸ್ವರ ವನ್ನು ಕೇಳಿರಿ ಭಯವಿಲ್ಲದ ಹೆಣ್ಣುಮಕ್ಕಳೇ ನನ್ನ ಮಾತಿಗೆ ಕಿವಿಗೊಡಿರಿ
You who tell good news to Zion go up on a high mountain You who tell good news to Jerusalem lift up your voice with strength Lift it up Don't be afraid Say to the cities of Judah Behold your God
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ ನೀನು ಉನ್ನತಪರ್ವತವನ್ನು ಏರು ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ ಬಲವಾಗಿ ನಿನ್ನ ಸ್ವರವನ್ನು ಎತ್ತು ಭಯಪಡದೆ ಎತ್ತು ಯೆಹೂದದ ಪಟ್ಟಣಗಳಿಗೆ ಇಗೋ ನಿನ್ನ ದೇವರು ಎಂದು ಹೇಳು
Advertisement - Remove
He will not shout nor raise his voice nor cause it to be heard in the street
ಅವನು ಕೂಗು ವದಿಲ್ಲ ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ
Who is among you who fears Yahweh who obeys the voice of his servant He who walks in darkness and has no light let him trust in the name of Yahweh and rely on his God
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿಇಗೋ ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ ನನ್ನ ಹಸ್ತದಿಂದ ನಿಮಗಾಗುವದು ಇದೇ ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ
For Yahweh has comforted Zion he has comforted all her waste places and has made her wilderness like Eden and her desert like the garden of Yahweh joy and gladness shall be found therein thanksgiving and the voice of melody
ಕರ್ತನು ಚೀಯೋನನ್ನು ಆದರಿಸುವನು ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು
Behold you fast for strife and contention and to strike with the fist of wickedness you don't fast this day so as to make your voice to be heard on high
ಇಗೋ ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ
I will rejoice in Jerusalem and joy in my people and there shall be heard in her no more the voice of weeping and the voice of crying
ಯೆರೂಸಲೇಮಿನಲ್ಲಿ ಉಲ್ಲಾಸಿಸಿ ನನ್ನ ಜನರಲ್ಲಿ ಸಂತೋಷಪಡುವೆನು ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading