Advertisement - Remove

voice - Example Sentences

ವೊಇಸ
And ye shall make no league with the inhabitants of this land ye shall throw down their altars but ye have not obeyed my voice why have ye done this
ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ ಹೀಗೆ ಯಾಕೆ ಮಾಡಿ ದಿರಿ
And the children of Dan said unto him Let not thy voice be heard among us lest angry fellows run upon thee and thou lose thy life with the lives of thy household
ಆದರೆ ದಾನ್ಯರು ಅವ ನಿಗೆಕೋಪಿಷ್ಠರು ನಿನ್ನ ಮೇಲೆ ಬೀಳದ ಹಾಗೆ ನೀನು ನಿನ್ನ ಪ್ರಾಣವನ್ನೂ ನಿನ್ನ ಮನೆಯವರ ಪ್ರಾಣ ವನ್ನೂ ಕಳಕೊಳ್ಳದ ಹಾಗೆ ನಿನ್ನ ಸ್ವರ ನಮ್ಮಲ್ಲಿ ಕೇಳಿ ಸದೆ ಇರಲಿ ಅಂದರು
And they lifted up their voice and wept again and Orpah kissed her mother in law but Ruth clave unto her
ಆಗ ಅವರು ತಿರಿಗಿ ಗಟ್ಟಿಯಾದ ಸ್ವರದಿಂದ ಅತ್ತರು ಒರ್ಫಳು ತನ್ನ ಅತ್ತೆಯನ್ನು ಮುದ್ದಿಟ್ಟಳು ಆದರೆ ರೂತಳು ಆಕೆಯನ್ನು ಅಂಟಿಕೊಂಡಳು
Now Hannah she spake in her heart only her lips moved but her voice was not heard therefore Eli thought she had been drunken
ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು ಆದದರಿಂದ ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು
Nevertheless the people refused to obey the voice of Samuel and they said Nay but we will have a king over us
ಆದರೂ ಜನರು ಸಮುವೇಲನ ಮಾತನ್ನು ಕೇಳಲ್ಲೊಲ್ಲದೆ ಅವರುಹಾಗಲ್ಲ ನಮ್ಮ ಮೇಲೆ ಅರಸನು ಇರಬೇಕು ನಾವು ಸಕಲ ಜನಾಂಗಗಳ ಹಾಗೆ ಇರಬೇಕು
Advertisement - Remove
So David received of her hand that which she had brought him and said unto her Go up in peace to thine house see I have hearkened to thy voice and have accepted thy person
ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು ಇಗೋ ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು
And they buried Abner in Hebron and the king lifted up his voice and wept at the grave of Abner and all the people wept
ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು ಜನರೆಲ್ಲರೂ ಅತ್ತರು
Whom hast thou reproached and blasphemed and against whom hast thou exalted thy voice and lifted up thine eyes on high even against the Holy One of Israel
ಯಾರನ್ನು ನಿಂದಿಸಿ ದೂಷಿ ಸಿದಿ ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ
And David spake to the chief of the Levites to appoint their brethren to be the singers with instruments of musick psalteries and harps and cymbals sounding by lifting up the voice with joy
ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು
Then the priests the Levites arose and blessed the people and their voice was heard and their prayer came up to his holy dwelling place even unto heaven
ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು ಅವರ ಶಬ್ದವು ಕೇಳಲ್ಪಟ್ಟಿತು ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading