Advertisement - Remove

voice - Example Sentences

Popularity:
Difficulty:
ವೊಇಸ
Lamech said to his wives Adah and Zillah hear my voice You wives of Lamech listen to my speech for I have slain a man for wounding me a young man for bruising me
ಲೆಮೆಕನು ತನ್ನ ಹೆಂಡತಿಯರಾದ ಆದಾ ಚಿಲ್ಲಾ ಎಂಬವರಿಗೆಲೆಮೆಕನ ಹೆಂಡತಿಯರೇ ನನ್ನ ಮಾತನ್ನು ಕೇಳಿರಿ ನನ್ನ ಮಾತುಗಳಿಗೆ ಕಿವಿಗೊಡಿರಿ ನನಗೆ ಗಾಯಮಾಡಿದ ಒಬ್ಬ ಮನುಷ್ಯ ನನ್ನು ನನಗೆ ಹೊಡೆದ ಒಬ್ಬ ಯೌವನಸ್ಥನನ್ನು ಕೊಂದಿದ್ದೇನೆ
Sarai said to Abram See now Yahweh has restrained me from bearing Please go in to my handmaid It may be that I will obtain children by her Abram listened to the voice of Sarai
ಆಗ ಸಾರಯಳು ಅಬ್ರಾಮನಿಗೆಇಗೋ ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು ಅಬ್ರಾಮನು ಸಾರಯಳ ಮಾತನ್ನು ಕೇಳಿದನು
Moses answered But behold they will not believe me nor listen to my voice for they will sayYahweh has not appeared to you
ಮೋಶೆಯು ಪ್ರತ್ಯುತ್ತರವಾಗಿಆದರೆ ಇಗೋ ಅವರು ನನ್ನನ್ನು ನಂಬುವದಿಲ್ಲ ನನ್ನ ಮಾತನ್ನು ಕೇಳುವದೂ ಇಲ್ಲ ಅವರುಕರ್ತನು ನಿನಗೆ ಕಾಣಿಸಿಕೊಳ್ಳಲಿಲ್ಲ ಎಂದು ಹೇಳುವರು ಅಂದನು
Listen now to my voice I will give you counsel and God be with you You represent the people before God and bring the causes to God
ಆದದರಿಂದ ಈಗ ನನ್ನ ಮಾತನ್ನು ಕೇಳು ನಿನಗೆ ಆಲೋಚನೆ ಹೇಳುತ್ತೇನೆ ದೇವರು ನಿನ್ನ ಸಂಗಡ ಇರಲಿ ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು
So Moses listened to the voice of his fatherinlaw and did all that he had said
ಮೋಶೆಯು ತನ್ನ ಮಾವನ ಮಾತನ್ನು ಕೇಳಿ ಅವನು ಹೇಳಿದ್ದನ್ನೆಲ್ಲಾ ಮಾಡಿದನು
Advertisement - Remove
Now therefore if you will indeed obey my voice and keep my covenant then you shall be my own possession from among all peoples for all the earth is mine
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ ಭೂಮಿಯೆಲ್ಲಾ ನನ್ನದೇ
When Yahweh sent you from Kadesh Barnea saying Go up and possess the land which I have given you then you rebelled against the commandment of Yahweh your God and you didn't believe him nor listen to his voice
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ ಆತನ ಮಾತನ್ನು ಕೇಳಲಿಲ್ಲ
You shall be left few in number whereas you were as the stars of the sky for multitude because you didn't listen to the voice of Yahweh your God
ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ
There was no day like that before it or after it that Yahweh listened to the voice of a man for Yahweh fought for Israel
ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ ಮುಂದೆಯೂ ಇಲ್ಲ ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು
The anger of Yahweh was kindled against Israel and he said Because this nation have transgressed my covenant which I commanded their fathers and have not listened to my voice
ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡುನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading