Advertisement - Remove

voice - Example Sentences

Popularity:
Difficulty:
ವೊಇಸ
I turned to see the voice that spoke with me Having turned I saw seven golden lampstands
ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು
I saw and I heard something like a voice of many angels around the throne the living creatures and the elders and the number of them was ten thousands of ten thousands and thousands of thousands
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು
I saw that the Lamb opened one of the seven seals and I heard one of the four living creatures saying as with a voice of thunder Come and see
ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದುಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು
After these things I heard something like a loud voice of a great multitude in heaven saying Hallelujah Salvation power and glory belong to our God
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು ಅವರುಹಲ್ಲೆಲೂಯಾ ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು
And the sound of a trumpet and the voice of words which voice they that heard intreated that the word should not be spoken to them any more
ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು
Advertisement - Remove
And I turned to see the voice that spake with me And being turned I saw seven golden candlesticks
ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು
And I beheld and I heard the voice of many angels round about the throne and the beasts and the elders and the number of them was ten thousand times ten thousand and thousands of thousands
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು
And I heard another voice from heaven saying Come out of her my people that ye be not partakers of her sins and that ye receive not of her plagues
ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು ಅದುನನ್ನ ಜನರೇ ಅವಳಿಂದ ಹೊರಗೆ ಬನ್ನಿರಿ ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು
They heard the voice of Yahweh God walking in the garden in the cool of the day and the man and his wife hid themselves from the presence of Yahweh God among the trees of the garden
ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು
The man said I heard your voice in the garden and I was afraid because I was naked and I hid myself
ಅದಕ್ಕ ವನುನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading