Advertisement - Remove

walking - Example Sentences

Popularity:
ವೊಕಿಂಗ
In the fourth watch of the night Jesus came to them walking on the sea
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು
Seeing them distressed in rowing for the wind was contrary to them about the fourth watch of the night he came to them walking on the sea and he would have passed by them
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು
I rejoice greatly that I have found some of your children walking in truth even as we have been commanded by the Father
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು
And in the fourth watch of the night Jesus went unto them walking on the sea
ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು
And he saw them toiling in rowing for the wind was contrary unto them and about the fourth watch of the night he cometh unto them walking upon the sea and would have passed by them
ಗಾಳಿಯು ಅವರಿಗೆ ಎದುರಾಗಿ ಇದ್ದದರಿಂದ ಅವರು ಕಷ್ಟಪಟ್ಟು ಹುಟ್ಟು ಹಾಕುತ್ತಿರು ವದನ್ನು ಆತನು ನೋಡಿ ಸುಮಾರು ರಾತ್ರಿಯ ನಾಲ್ಕನೇ ಜಾವದಲ್ಲಿ ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಬಂದು ಅವರನ್ನು ದಾಟಿ ಹೋಗಬೇಕೆಂದಿದ್ದನು
Advertisement - Remove
And he leaping up stood and walked and entered with them into the temple walking and leaping and praising God
ಆಗ ಅವನು ಹಾರಿ ನಿಂತು ನಡೆದನು ನಡೆಯುತ್ತಾ ಹಾರುತ್ತಾ ದೇವರನ್ನು ಕೊಂಡಾಡುತ್ತಾ ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು
I rejoiced greatly that I found of thy children walking in truth as we have received a commandment from the Father
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು
Solomon loved Yahweh walking in the statutes of David his father only he sacrificed and burnt incense in the high places
ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು
If I beheld the sun when it shined or the moon walking in brightness
ಸೂರ್ಯನು ಹೊಳೆಯುವದನ್ನು ಚಂದ್ರನು ಪ್ರಭೆಯಲ್ಲಿ ನಡೆಯುವದನ್ನು ನಾನು ನೋಡಲಾಗಿ
I have seen servants upon horses and princes walking as servants upon the earth
ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading