The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But you when you fast anoint your head and wash your face
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ
and said to him Go wash in the pool of Siloam which means Sent So he went away washed and came back seeing
ಅವನಿಗೆಹೋಗು ಸಿಲೋವ ಕೊಳ ದಲ್ಲಿ ತೊಳೆದುಕೋಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ ಅಂದನು ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು
But thou when thou fastest anoint thine head and wash thy face
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ
And when they come from the market except they wash they eat not And many other things there be which they have received to hold as the washing of cups and pots brasen vessels and of tables
ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು
And said unto him Go wash in the pool of Siloam which is by interpretation Sent He went his way therefore and washed and came seeing
ಅವನಿಗೆಹೋಗು ಸಿಲೋವ ಕೊಳ ದಲ್ಲಿ ತೊಳೆದುಕೋಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ ಅಂದನು ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು
He answered and said A man that is called Jesus made clay and anointed mine eyes and said unto me Go to the pool of Siloam and wash and I went and washed and I received sight
ಅವನು ಪ್ರತ್ಯುತ್ತರವಾಗಿಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು
When they go into the Tent of Meeting they shall wash with water that they not die or when they come near to the altar to minister to burn an offering made by fire to Yahweh
ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು
'When he who has a discharge is cleansed of his discharge then he shall count to himself seven days for his cleansing and wash his clothes and he shall bathe his flesh in running water and shall be clean
ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು ಆಗ ಅವನು ಶುದ್ಧನಾಗಿರುವನು
Whoever touches these things shall be unclean and shall wash his clothes and bathe himself in water and be unclean until the evening
ಯಾವನಾದರು ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧ ನಾಗಿರುವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು
You shall wash your clothes on the seventh day and you shall be clean and afterward you shall come into the camp
ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…