The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The Prime Minister, Shri Narendra Modi has congratulated Indian Hockey Team for winning the Asia Cup 2017.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯಾಕಪ್ 2017 ಪ್ರಶಸ್ತಿ ಗೆದ್ದ ಭಾರತೀಯ ಹಾಕಿ ತಂಡವನ್ನು ಅಭಿನಂದಿಸಿದ್ದಾರೆ.
The Prime Minister, Shri Narendra Modi has congratulated Mary Kom for winning a Gold in Women’s World Boxing Championships.
ಮಹಿಳಾ ವಿಶ್ವ ಬಾಕ್ಸಿಂಗ್ ಚ್ಯಾಂಪಿಯನ್ಸ್ ನಲ್ಲಿ ಬಂಗಾರದದ ಪದಕ ಗೆದ್ದ ಮೇರಿ ಕಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
Addressing a public meeting on the occasion, the Prime Minister began by congratulating the young athleteHima Das for winning the gold medal in the 400 meters event in the Under 20 World Athletics Championship.
ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಆರಂಭದಲ್ಲೇ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ನ 400 ಮೀಟರ್ ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದ ಯುವ ಅಥ್ಲೀಟ್ ಹಿಮಾ ದಾಸ್ ಗೆ ಅಭಿನಂದನೆ ಸಲ್ಲಿಸಿದರು.
Congrats to our hockey team for winning the Asia Cup 2017.
ಏಷ್ಯಾಕಪ್ 2017 ಪ್ರಶಸ್ತಿ ಗೆದ್ದ ನಮ್ಮ ಹಾಕಿ ತಂಡಕ್ಕೆ ಅಭಿನಂದನೆಗಳು.
Prime Minister Shri Narendra Modi has congratulated the Indian Women’s Hockey Team for winning the Asian Champions Trophy 2016.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2016 ಗೆದ್ದ ಭಾರತೀಯ ಹಾಕಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
The Prime Minister, Shri Narendra Modi has congratulated the Indian Blind cricket team for winning the T20 World Cup in Bengaluru.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬೆಂಗಳೂರಿನಲ್ಲಿ ನಡೆದ ಟಿ 20 ಅಂಧರ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿ ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.
Among those winning medals for our country are a large number of our daughters which is a very positive sign; so much so, that youngsters of only 15-16 years of age have brought honour to our country by winning medals.
ದೇಶಕ್ಕಾಗಿಪದಕಗಳನ್ನು ತರುತ್ತಿರುವವರ ಪಟ್ಟಿಯಲ್ಲಿ ಹೆಣ್ಣುಮಕ್ಕಳ ಸಂಖ್ಯೆಯೂ ಅಧಿಕವಾಗಿದೆ.ಇದು ಸಕಾರಾತ್ಮಕ ಬೆಳವಣಿಗೆ.ಇಲ್ಲಿಯವರೆಗಿನ ಪದಕ ವಿಜೇತರಲ್ಲಿ 15- 16 ವರ್ಷಗಳ ಯುವಜನರೂ ಇದ್ದಾರೆ.ಇದೂ ಸಹ ಒಂದು ಒಳ್ಳೆಯ ಬೆಳವಣಿಗೆಯ ಸಂಕೇತ.ಪದಕಗಳನ್ನು ಗೆದ್ದಿರುವ ಕ್ರೀಡಾಪಟುಗಳಲ್ಲಿ ಸಣ್ಣ ಸಣ್ಣಹೋಬಳಿಗಳಲ್ಲಿ ಮತ್ತು ಹಳ್ಳಿಗಳಲ್ಲಿ ವಾಸಿಸುವವರ ಸಂಖ್ಯೆಯೂ ಅಧಿಕವಾಗಿಯೇ ಇದೆ.ಇದು ಅಲ್ಲಿನ ಜನರ ಕಠಿಣ ಪರಿಶ್ರಮಕ್ಕೆ ದಕ್ಕಿರುವ ಫಲ.
This youngster makes India happier by winning a Gold in the Men’s Javelin Throw Final.
ಜಾವೆಲಿಯನ್ ಥ್ರೋ ಸ್ಪರ್ಧೆಯಲ್ಲಿ ಸ್ವರ್ಣ ಗೆದ್ದು ಈ ಯುವಕರು ಭಾರತಕ್ಕೆ ಸಂತಸ ತರುತ್ತಿದ್ದಾರೆ.
He has written – “Respected Modi Sir, first of all, congratulations on our winning two medals at Rio.
ಆದರಣೀಯ ಮೋದಿ ಸರ್, ಎಲ್ಲಕ್ಕಿಂತ ಮೊದಲಿಗೆ ರಿಯೋದಲ್ಲಿ ನಾವು ಗೆದ್ದಿರುವ ಎರಡು ಪದಕಗಳಿಗಾಗಿ ಅಭಿನಂದನೆ.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…