The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು
And all they of the land came to a wood and there was honey upon the ground
ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿ ಯಲ್ಲಿಯೂ ಇಸ್ರಾಯೇಲ್ಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು ಅವರ ಮಧ್ಯದಲ್ಲಿ ತಗ್ಗು ಇತ್ತು
And the Philistines stood on a mountain on the one side and Israel stood on a mountain on the other side and there was a valley between them
ಹಾಗೆಯೇ ಸೇವಕರು ಬಂದು ನೋಡಿ ದಾಗ ಇಗೋ ಗೊಂಬೆಯು ಮಂಚದ ಮೇಲೆ ಇತ್ತು
And when the messengers were come in behold there was an image in the bed with a pillow of goatshair for his bolster
ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು
And when Joab was come out from David he sent messengers after Abner which brought him again from the well of Sirah but David knew it not
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು
But in all Israel there was none to be so much praised as Absalom for his beauty from the sole of his foot even to the crown of his head there was no blemish in him
ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು
And the counsel of Ahithophel which he counselled in those days was as if a man had inquired at the oracle of God so was all the counsel of Ahithophel both with David and with Absalom
ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು
He bowed the heavens also and came down and darkness was under his feet
ಎಜ್ರಾಹಿಯಾದ ಎತಾನನು ಮಹೋಲನನ ಮಕ್ಕಳಾದ ಹೆಮಾನನು ಕಲ್ಕೋಲನು ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು
For he was wiser than all men than Ethan the Ezrahite and Heman and Chalcol and Darda the sons of Mahol and his fame was in all nations round about
ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು
And the porch before the temple of the house twenty cubits was the length thereof according to the breadth of the house and ten cubits was the breadth thereof before the house
ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು
The door for the middle chamber was in the right side of the house and they went up with winding stairs into the middle chamber and out of the middle into the third
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…