The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು
They came into the house and saw the young child with Mary his mother and they fell down and worshiped him Opening their treasures they offered to him gifts gold frankincense and myrrh
1 vote
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು
Being then the offspring of God we ought not to think that the Divine Nature is like gold or silver or stone engraved by art and design of man
ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
But if anyone builds on the foundation with gold silver costly stones wood hay or stubble
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
In the same way that women also adorn themselves in decent clothing with modesty and propriety not just with braided hair gold pearls or expensive clothing
ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ
Your gold and your silver are corroded and their corrosion will be for a testimony against you and will eat your flesh like fire You have laid up your treasure in the last days
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
The woman was dressed in purple and scarlet and decked with gold and precious stones and pearls having in her hand a golden cup full of abominations and the impurities of the sexual immorality of the earth
ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ನಯವಾದ ನಾರುಮಡಿ ಧೂಮ್ರವರ್ಣದ ವಸ್ತ್ರ ರೇಶ್ಮೆ ರಕ್ತಾಂಬರ ಸಕಲ ವಿಧವಾದ ಅಗಿಲುಮರ ಸಕಲ ವಿಧವಾದ ದಂತದ ಪಾತ್ರೆಗಳು ಬಹು ಅಮೂಲ್ಯವಾದ ಮರ ಹಿತ್ತಾಳೆ ಸಕಲ ವಿಧವಾದ ಪಾತ್ರೆಗಳು ಕಬ್ಬಿಣ ಚಂದ್ರಕಾಂತ
merchandise of gold silver precious stones pearls fine linen purple silk scarlet all expensive wood every vessel of ivory every vessel made of most precious wood and of brass and iron and marble
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು
And when they were come into the house they saw the young child with Mary his mother and fell down and worshipped him and when they had opened their treasures they presented unto him gifts gold and frankincense and myrrh
ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
Now if any man build upon this foundation gold silver precious stones wood hay stubble
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ
In like manner also that women adorn themselves in modest apparel with shamefacedness and sobriety not with broided hair or gold or pearls or costly array
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…