The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆಗ ಜೆಬ ಹನೂ ಚಲ್ಮುನ್ನನೂನೀನು ಎದ್ದು ನಮ್ಮ ಮೇಲೆ ಬೀಳು ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು
Then Zebah and Zalmunna said Rise and fall on us for as the man is so is his strength Gideon arose and killed Zebah and Zalmunna and took the crescents that were on their camelsnecks
ದಾವೀದನು ಯೌವನಸ್ಥ ನೊಬ್ಬನನ್ನು ಕರೆದುನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು ಹಾಗೆಯೇ ಅವನು ಅವನನ್ನು ಹೊಡೆದನು ಅವನು ಸತ್ತನು
David called one of the young men and said Go near and fall on him He struck him so that he died
ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆನೀನು ಹೋಗಿ ಅವನ ಮೇಲೆ ಬೀಳು ಅಂದನು
It was told king Solomon Joab has fled to the Tent of Yahweh and behold he is by the altar Then Solomon sent Benaiah the son of Jehoiada saying Go fall on him
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು
Elijah the Tishbite who was of the foreigners of Gilead said to Ahab As Yahweh the God of Israel lives before whom I stand there shall not be dew nor rain these years but according to my word
ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು ಆಗ ದೇವರು ಅವನಿಗೆನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು
David inquired again of God and God said to him You shall not go up after them Turn away from them and come on them over against the mulberry trees
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು
Whoever walks blamelessly is kept safe but one with perverse ways will fall suddenly
ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು
Everyone who is found will be thrust through Everyone who is captured will fall by the sword
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ
The slain shall fall in the midst of you and you shall know that I am Yahweh
ಆಗ ಜೆಬ ಹನೂ ಚಲ್ಮುನ್ನನೂನೀನು ಎದ್ದು ನಮ್ಮ ಮೇಲೆ ಬೀಳು ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವದು ಅಂದರು
Then Zebah and Zalmunna said Rise thou and fall upon us for as the man is so is his strength And Gideon arose and slew Zebah and Zalmunna and took away the ornaments that were on their camelsnecks
ಅರಸನು ದೋಯೇಗನಿಗೆನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು
And the king said to Doeg Turn thou and fall upon the priests And Doeg the Edomite turned and he fell upon the priests and slew on that day fourscore and five persons that did wear a linen ephod
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…