The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆಗ ಇಗೋ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು ಭೂಮಿಯು ಕಂಪಿಸಿತು ಮತ್ತು ಬಂಡೆ ಗಳು ಸೀಳಿದವು
Behold the veil of the temple was torn in two from the top to the bottom The earth quaked and the rocks were split
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು
The veil of the temple was torn in two from the top to the bottom
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ
He who comes from above is above all He who is from the earth belongs to the earth and speaks of the earth He who comes from heaven is above all
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು ಆತನ ಮೇಲಂಗಿಯನ್ನು ಸಹ ತಕ್ಕೊಂಡರು ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು
Then the soldiers when they had crucified Jesus took his garments and made four parts to every soldier a part and also the coat Now the coat was without seam woven from the top throughout
ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ
In his humiliation his judgment was taken away Who will declare His generation For his life is taken from the earth
ಆಗ ಇಗೋ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು ಭೂಮಿಯು ಕಂಪಿಸಿತು ಮತ್ತು ಬಂಡೆ ಗಳು ಸೀಳಿದವು
And behold the veil of the temple was rent in twain from the top to the bottom and the earth did quake and the rocks rent
ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು
And the veil of the temple was rent in twain from the top to the bottom
ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಆತನ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕ ನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಮಾಡಿಕೊಂಡರು ಆತನ ಮೇಲಂಗಿಯನ್ನು ಸಹ ತಕ್ಕೊಂಡರು ಆದರೆ ಆ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಉದ್ದಕ್ಕೂ ನೇಯ್ದದ್ದಾಗಿತ್ತು
Then the soldiers when they had crucified Jesus took his garments and made four parts to every soldier a part and also his coat now the coat was without seam woven from the top throughout
ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ
In his humiliation his judgment was taken away and who shall declare his generation for his life is taken from the earth
ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು
The dove came back to him at evening and behold in her mouth was an olive leaf plucked off So Noah knew that the waters were abated from the earth
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…