The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
because he has appointed a day in which he will judge the world in righteousness by the man whom he has ordained of which he has given assurance to all men in that he has raised him from the dead
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು
But we will not boast beyond proper limits but within the boundaries with which God appointed to us which reach even to you
ನಾವಾದರೊ ಮೇರೆ ತಪ್ಪಿ ಹೊಗಳಿಕೊಳ್ಳದೆ ದೇವರು ನಮಗೆ ಹಂಚಿಕೊಟ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ ಈ ಮೇರೆ ಯೊಳಗಿದ್ದು ನಿಮ್ಮ ಪರ್ಯಂತರಕ್ಕೂ ಬಂದಿದ್ದೇವೆ
but is under guardians and stewards until the day appointed by the father
ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು
And they appointed two Joseph called Barsabas who was surnamed Justus and Matthias
ಆಗ ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫ ಮತ್ತು ಮತ್ತೀಯ ಎಂಬ ಇಬ್ಬರನ್ನು ಅವರು ನೇಮಕ ಮಾಡಿದರು
Because he hath appointed a day in the which he will judge the world in righteousness by that man whom he hath ordained whereof he hath given assurance unto all men in that he hath raised him from the dead
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು
But is under tutors and governors until the time appointed of the father
ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು
Yahweh appointed a set time saying Tomorrow Yahweh shall do this thing in the land
ಇದಲ್ಲದೆ ಕರ್ತನು ಒಂದು ನಿರ್ದಿಷ್ಟವಾದ ಸಮಯವನ್ನು ನೇಮಿಸಿಕರ್ತನು ಈ ಕಾರ್ಯವನ್ನು ನಾಳೆ ದೇಶದಲ್ಲಿ ಮಾಡು ವನು ಎಂದು ಹೇಳು ಅಂದನು
Samuel said What have you done Saul said Because I saw that the people were scattered from me and that you didn't come within the days appointed and that the Philistines assembled themselves together at Michmash
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನುಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
It happened in the morning that Jonathan went out into the field at the time appointed with David and a little boy with him
ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
So Yahweh sent a pestilence on Israel from the morning even to the appointed time and there died of the people from Dan even to Beersheba seventy thousand men
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…