Advertisement - Remove

sickness - Example Sentences

Popularity:
Difficulty:
ಸಿಕ್ನಸ / ಸಿಕ್ನೇಸ
And Jesus went about all Galilee teaching in their synagogues and preaching the gospel of the kingdom and healing all manner of sickness and all manner of disease among the people
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು
And Jesus went about all the cities and villages teaching in their synagogues and preaching the gospel of the kingdom and healing every sickness and every disease among the people
ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು
And when he had called unto him his twelve disciples he gave them power against unclean spirits to cast them out and to heal all manner of sickness and all manner of disease
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು
Yahweh will take away from you all sickness and none of the evil diseases of Egypt which you know he will put on you but will lay them on all those who hate you
ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು
It happened after these things that the son of the woman the mistress of the house fell sick and his sickness was so severe that there was no breath left in him
ಇವುಗಳ ತರುವಾಯ ಏನಾಯಿತಂದರೆ ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು
Advertisement - Remove
Ahaziah fell down through the lattice in his upper room that was in Samaria and was sick So he sent messengers and said to them Go inquire of Baal Zebub the god of Ekron whether I will recover of this sickness
ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದುನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು
As a well casts forth its waters so she casts forth her wickedness violence and destruction is heard in her before me continually is sickness and wounds
ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು
When Ephraim saw his sickness and Judah his wound Then Ephraim went to Assyria and sent to king Jareb but he is not able to heal you neither will he cure you of your wound
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್‌ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ
And it came to pass after these things that the son of the woman the mistress of the house fell sick and his sickness was so sore that there was no breath left in him
ಇವುಗಳ ತರುವಾಯ ಏನಾಯಿತಂದರೆ ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು
If there be dearth in the land if there be pestilence if there be blasting or mildew locusts or caterpillers if their enemies besiege them in the cities of their land whatsoever sore or whatsoever sickness there be
ದೇಶದಲ್ಲಿ ಬರವು ಜಾಡ್ಯವು ಉರಿಗಾಳಿಯು ಬೂದಿಯು ಮಿಡಿತೆ ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading