Advertisement - Remove

utter - Example Sentences

ಅಟರ
Let my lips utter praise for you teach me your statutes
ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ
Go forth from Babylon flee from the Chaldeans with a voice of singing declare tell this utter it even to the end of the earth say Yahweh has redeemed his servant Jacob
ಬಾಬೆಲಿನಿಂದ ಹೊರಡಿರಿ ಕಸ್ದೀಯರ ಕಡೆ ಯಿಂದ ಓಡಿಹೋಗಿರಿ ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ
I will utter my judgments against them touching all their wickedness in that they have forsaken me and have burned incense to other gods and worshiped the works of their own hands
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು
He said Yahweh will roar from Zion and utter his voice from Jerusalem and the pastures of the shepherds will mourn and the top of Carmel will wither
ಅವನು ಹೇಳಿದ್ದೇನಂದರೆಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ
Should a wise man utter vain knowledge and fill his belly with the east wind
ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಮೂಡಣದ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವದು ಉಂಟೋ
Advertisement - Remove
How long shall they utter and speak hard things and all the workers of iniquity boast themselves
ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ
And the arches thereof were toward the utter court and palm trees were upon the posts thereof and the going up to it had eight steps
ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು
And the posts thereof were toward the utter court and palm trees were upon the posts thereof on this side and on that side and the going up to it had eight steps
ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು
Over against the twenty cubits which were for the inner court and over against the pavement which was for the utter court was gallery against gallery in three stories
ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು
Then brought he me out of the way of the gate northward and led me about the way without unto the utter gate by the way that looketh eastward and behold there ran out waters on the right side
ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು ಇಗೋ ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading