Advertisement - Remove

ಅದಕ್ಕೆ - Example Sentences

ಅದಕ್ಕೆ ಆತನ ಶಿಷ್ಯರು ಆತನಿಗೆಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು
The disciples said to him Where should we get so many loaves in a deserted place as to satisfy so great a multitude
ಅದಕ್ಕೆ ಪೇತ್ರನು ಆತನಿಗೆ ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು
Peter said to him Even if I must die with you I will not deny you All of the disciples also said likewise
ಅದಕ್ಕೆ ಯೇಸು ಅವನಿಗೆನೀನೇ ಹೇಳಿದ್ದೀ ಆದರೂಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು
Jesus said to him You have said it Nevertheless I tell you after this you will see the Son of Man sitting at the right hand of Power and coming on the clouds of the sky
ಅದಕ್ಕೆ ಆತನು ಅವರಿಗೆದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ
He said to them To you is given the mystery of the Kingdom of God but to those who are outside all things are done in parables
ಅದಕ್ಕೆ ಆತನು ಅವರಿಗೆ ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ
He said to them Whoever divorces his wife and marries another commits adultery against her
Advertisement - Remove
ಅದಕ್ಕೆ ಅವರು ಆತನಿಗೆನಮ್ಮಿಂದಾಗುವದು ಅಂದರು ಆದರೆ ಯೇಸು ಅವರಿಗೆನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ
They said to him We are able Jesus said to them You shall indeed drink the cup that I drink and you shall be baptized with the baptism that I am baptized with
ಆಗ ಅವರೆಲ್ಲರೂಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು ಅದಕ್ಕೆ ಆತನು ಅವನಿಗೆನಾನೇ ಎಂದು ನೀವು ಹೇಳುತ್ತೀರಿ ಅಂದನುಆಗ ಅವರುನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು
They all said Are you then the Son of God He said to them You say it because I am
ಅದಕ್ಕವರುಹಾಗಾದರೇನು ನೀನು ಎಲೀಯನೋ ಎಂದು ಕೇಳಿದರು ಅದಕ್ಕೆ ಅವನುನಾನಲ್ಲ ಅಂದನು ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನುಅಲ್ಲ ಎಂದು ಉತ್ತರಕೊಟ್ಟನು
They asked him What then Are you Elijah He said I am not Are you the prophet He answered No
ಅದಕ್ಕೆ ಅವರೆಲ್ಲರೂ ತಿರಿಗಿಈ ಮನುಷ್ಯ ನನ್ನಲ್ಲ ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು ಈ ಬರಬ್ಬನು ಕಳ್ಳನಾಗಿದ್ದನು
Then they all shouted again saying Not this man but Barabbas Now Barabbas was a robber
ಅದಕ್ಕೆ ಅವನುಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ
He said The Jews have agreed to ask you to bring Paul down to the council tomorrow as though intending to inquire somewhat more accurately concerning him
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading