The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು ಅದಕ್ಕೆ ನಾನುಇಲ್ಲಿ ಇದ್ದೇನೆ ಅಂದೆನು
The angel of God said to me in the dreamJacoband I saidHere I am
ಅದಕ್ಕೆ ಅವನುನನ್ನ ಸಹೋದರರನ್ನು ಹುಡುಕುತ್ತಿದ್ದೇನೆ ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು
He said I am looking for my brothers Tell me please where they are feeding the flock
ಅದಕ್ಕೆ ಅವನುನಿನಗೆ ಕೊಡತಕ್ಕ ಈಡು ಏನು ಅಂದಾಗ ಅವಳುನಿನ್ನ ಮುದ್ರೆಯೂ ನಿನ್ನ ಕಡಗ ಗಳೂ ನಿನ್ನ ಕೈಯಲ್ಲಿರುವ ಕೋಲು ಅಂದಳು ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು ಆಕೆಯ ಬಳಿಗೆ ಹೋದನು ಹೀಗೆ ಅವಳು ಅವನಿಂದ ಗರ್ಭಿಣಿಯಾದಳು
He said What pledge will I give you She said Your signet and your cord and your staff that is in your hand He gave them to her and came in to her and she conceived by him
ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆಇಗೋ ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ
But he refused and said to his master's wife Behold my master doesn't know what is with me in the house and he has put all that he has into my hand
ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆಎಲ್ಲಿಂದ ಬಂದಿರಿ ಅಂದನು ಅದಕ್ಕೆ ಅವರುಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು
Joseph saw his brothers and he recognized them but acted like a stranger to them and spoke roughly with them He said to them Where did you come from They said From the land of Canaan to buy food
ಅದಕ್ಕೆ ಅವರು ತ್ವರೆಪಟ್ಟು ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು
Then they hurried and each man took his sack down to the ground and each man opened his sack
ಅದಕ್ಕೆ ನೀನು ನಿನ್ನ ದಾಸರಿಗೆನಾನು ಅವನನ್ನು ನೋಡುವ ಹಾಗೆ ಅವನನ್ನು ನನ್ನ ಬಳಿಗೆ ಕರಕೊಂಡು ಬನ್ನಿರಿ ಎಂದು ಹೇಳಿದಿಯಲ್ಲಾ
You said to your servantsBring him down to me that I may set my eyes on him
ಅದಕ್ಕೆ ಮೋಶೆಯು ತನ್ನ ಮಾವನಿಗೆದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ
Moses said to his fatherinlaw Because the people come to me to inquire of God
ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆಕರ್ತನೇ ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು
Moses begged Yahweh his God and said Yahweh why does your wrath burn hot against your people that you have brought out of the land of Egypt with great power and with a mighty hand
ಅದಕ್ಕೆ ಮೋಶೆಯುಅದು ಜಯಧ್ವನಿಯು ಅಲ್ಲ ಅಪ ಜಯದ ಧ್ವನಿಯೂ ಅಲ್ಲ ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು
He said It isn't the voice of those who shout for victory neither is it the voice of those who cry for being overcome but the noise of those who sing that I hear
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…