Advertisement - Remove

ಅದಕ್ಕೆ - Example Sentences

ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು
But if he will indeed redeem it then he shall add the fifth part of it to its valuation
ಅದಕ್ಕೆ ಅವನುನಾನು ಬರುವದಿಲ್ಲ ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು
He said to him I will not go but I will depart to my own land and to my relatives
ಅದಕ್ಕೆ ಮೋಶೆನಮ್ಮನ್ನು ಬಿಟ್ಟುಹೋಗಬೇಡ ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ ನೀನು ನಮಗೆ ಕಣ್ಣುಗಳಾಗಿರುವಿ
He said Don't leave us please because you know how we are to encamp in the wilderness and you can be our eyes
ಅದಕ್ಕೆ ಆಕೆಯುನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು
She said According to your words so be it She sent them away and they departed She tied the scarlet line in the window
ಅದಕ್ಕೆ ಅವಳುನನಗೆ ಒಂದು ಆಶೀರ್ವಾದ ಕೊಡು ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು
She said Give me a blessing Because you have set me in the land of the South give me also springs of water He gave her the upper springs and the lower springs
Advertisement - Remove
ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು
Please don't go away until I come to you and bring out my present and lay it before you He said I will wait until you come back
ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು ಅದಕ್ಕೆ ಕರ್ತನು ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು
The children of Israel arose and went up to Bethel and asked counsel of God and they said Who shall go up for us first to battle against the children of Benjamin Yahweh said Judah first
ಅದಕ್ಕೆ ಅವಳು ನನ್ನ ಮಗಳೇ ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು
Then she said Sit still my daughter until you know how the matter will fall for the man will not rest until he has finished the thing this day
ಆಗ ಕರ್ತನು ಬಂದು ನಿಂತು ಮೊದಲಿನ ಹಾಗೆಯೇಸಮುವೇಲನೇ ಸಮುವೇಲನೇ ಎಂದು ಕರೆದನು ಅದಕ್ಕೆ ಸಮುವೇಲನುಮಾತನಾಡು ನಿನ್ನ ದಾಸನು ಕೇಳುತ್ತಾನೆ ಅಂದನು
Yahweh came and stood and called as at other times Samuel Samuel Then Samuel said Speak for your servant hears
ಅದಕ್ಕೆ ವರ್ತಮಾನ ತಂದವನು ಪ್ರತ್ಯುತ್ತರವಾಗಿಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಓಡಿಹೋದರು ಜನರಲ್ಲಿ ದೊಡ್ಡ ಸಂಹಾರ ವಾಯಿತು ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಸತ್ತರು ಇದಲ್ಲದೆ ದೇವರ ಮಂಜೂ ಷವು ಶತ್ರುವಶವಾಯಿತು ಅಂದನು
He who brought the news answered Israel has fled before the Philistines and there has been also a great slaughter among the people Your two sons also Hophni and Phinehas are dead and the ark of God has been captured
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading