Advertisement - Remove

ಅದಕ್ಕೆ - Example Sentences

ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು ಅದರ ಕೈಸಾಲೆಗಳು ಅದರ ಮುಂದೆ ಇದ್ದವು ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು
And there were seven steps to go up to it and the arches thereof were before them and it had palm trees one on this side and another on that side upon the posts thereof
ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನುಇದೇನು ಅಂದೆನು ಅದಕ್ಕೆ ಅವನು ನನಗೆ ಉತ್ತರಕೊಟ್ಟುಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು
And I said unto the angel that talked with me What be these And he answered me These are the horns which have scattered Judah Israel and Jerusalem
ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನುಅವನು ನನಗೆ ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು
Then said I to the angel that talked with me Whither do these bear the ephah
ಅದಕ್ಕೆ ಯೇಸು ಪ್ರತ್ಯುತ್ತರವಾಗಿನಾನು ನಿಮಗೆ ನಿಜವಾಗಿ ಹೇಳುತ್ತೇನೆ ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು
And Jesus answered and said Verily I say unto you There is no man that hath left house or brethren or sisters or father or mother or wife or children or lands for my sake and the gospel's
ಅದಕ್ಕೆ ಯೇಸು ಅವನಿಗೆಹೋಗು ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು
And Jesus said unto him Go thy way thy faith hath made thee whole And immediately he received his sight and followed Jesus in the way
Advertisement - Remove
ಅದಕ್ಕೆ ಬದಲಾಗಿ ರಾಜ್ಯ ಸರ್ಕಾರ ಭೋಪಾಲ್ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ 96.56 ಎಕರೆ ಭೂಮಿಯನ್ನು ವೈಮಾನಿಕ ಉದ್ದೇಶಗಳಿಗೆ ನೀಡಲು ಒಪ್ಪಿದೆ.
In lieu of this land, as of now, the State Government has agreed to provide 96.56 acres of land, contiguous to Bhopal Airport, to AAI, for aviation purposes.
ಆದರೆ ಅದಕ್ಕೆ ಪ್ರಧಾನ ಮಂತ್ರಿ ಅವರು ತಮ್ಮ ಭಾಷಣದ ಮೂಲಕ ವಿಶೇಷವಾಗಿ ಪುನಶ್ಚೇತನ ನೀಡಿದರು.
But it has been revived by the Prime Minister, especially through his speeches.
ಕೆಲವರು ಸಲಹೆಗಳನ್ನು ಏಕೆ ನೀಡುತ್ತಾರೆಂದರೆ, ಅವರದೇ ವಿಚಾರಗಳು ಅವರು ಎಲ್ಲಿ ಕೆಲಸ ಮಾಡುತ್ತಿದ್ದಾರೋ ಅಲ್ಲಿಯ ವಿಚಾರಗಳನ್ನು ವಿಸ್ತೃತ ವೇದಿಕೆಯಲ್ಲಿ ಹೆಚ್ಚಿನ ಜನರು ಕೇಳಿದರೆ ಅದಕ್ಕೆ ಒಂದು ವ್ಯಾಪಕ ರೂಪ ದೊರೆತು ಬಹಳಷ್ಟು ಜನರಿಗೆ ಅದರ ಭಾಗವಾಗಬಹುದು ಎಂದು ಯೋಚಿಸುತ್ತಾರೆ.
Some people also give suggestions thinking that if an idea has the potential to work then more people would listen to it if it is heard on a wider platform and hence many people can benefit.
9/11ರ ಬಳಿಕವಷ್ಟೇ ಜಗತ್ತು ಭಯೋತ್ಪಾದನೆಯ ನೈಜ ಕ್ರೌರ್ಯವನ್ನು ಮತ್ತು ಅದಕ್ಕೆ ಯಾವುದೇ ಗಡಿ ಇಲ್ಲ ಎಂಬುದನ್ನು ಅರ್ಥ ಮಾಡಿಕೊಂಡಿದ್ದು ಎಂದರು.
He said that it was only after 9/11 that the world understood the true horrors of terrorism, and the fact that it has no boundaries.
ಉದ್ದೇಶಿತ ಫಲಾನುಭವಿಗಳಿಗೆ ಯೋಜನೆಗಳು ಮತ್ತು ಉಪಕ್ರಮಗಳ ಲಾಭ ತಲುಪುವುದನ್ನು ಖಾತ್ರಿಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಅದಕ್ಕೆ ಅತ್ಯುನ್ನತ ಆದ್ಯತೆ ನೀಡಿದೆ ಎಂದರು.
He said the Union Government has accorded the highest priority to ensuring that the benefits of its schemes and initiatives reach the intended beneficiaries.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading