Advertisement - Remove

ಅಧಿಕ - Example Sentences

adhika  adhika
ಆದರೆ ಅವರು ಕೇಳದೆ ಹೋದರು ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು
But they didn't listen and Manasseh seduced them to do that which is evil more than the nations did whom Yahweh destroyed before the children of Israel
ತನ್ನ ತಂದೆಯಾದ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ ಆಮೋನನು ಕರ್ತನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ ಆದರೆ ಆಮೋನನು ಅಧಿಕ ವಾಗಿ ಅಪರಾಧ ಮಾಡಿದನು
He didn't humble himself before Yahweh as Manasseh his father had humbled himself but this same Amon trespassed more and more
ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು ಯಾಕಂದರೆ ಕರ್ತನೇ ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ
You have put gladness in my heart more than when their grain and their new wine are increased
ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು ಯಾಕಂದರೆ ಕರ್ತನೇ ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ
Thou hast put gladness in my heart more than in the time that their corn and their wine increased
7.7 ಕೋಟಿಗೂ ಅಧಿಕ ಜನ್ ಧನ್ ಖಾತೆಗಳು ನೇರ ವರ್ಗಾವಣೆ (ಡಿ.ಬಿ.ಟಿ.)ಯನ್ನು ಪಡೆಯುತ್ತಿದ್ದಾರೆ.
• More than 7.5 crore JanDhan accounts receiving DBTs.
Advertisement - Remove
ವೃತ್ತಿಪರ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸ್ವಿಟ್ಜರ್ಲ್ಯಾಂಡ್ ನಿಂದ ಪ್ರಯೋಜನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಕ್ರಮವಾಗಿ ಉಭಯ ರಾಷ್ಟ್ರಗಳು ನೈಪುಣ್ಯತೆಯ ರೂಪದಲ್ಲಿ ಜಂಟಿ ಕ್ರಮವನ್ನು ಕೈಗೊಂಡಿದೆ ಹಾಗೂ ಈ ಕ್ರಮದಿಂದಾಗಿ ಐದು ಸಾವಿರಕ್ಕೂ ಅಧಿಕ ಭಾರತೀಯ ನಾಗರಿಕರು ಪ್ರಯೋಜನಕಾರಿ ಲಾಭಗಳನ್ನು ಪಡೆಯಲಿದ್ದಾರೆ.
In order to avail benefits from Switzerland in the fields of vocational education and skill, both countries took a joint initiative in the form of SkillSonics; more than five thousand Indians have taken advantage of this initiative.
ಗುಜರಾತ್ ನಲ್ಲಿ ಒಂದು ಲಕ್ಷಕ್ಕೂ ಅಧಿಕ ವಸತಿಗಳ ನಿರ್ಮಾಣವಾಗಿದೆ.
More than one lakh houses have been completed in the State of Gujarat.
ಕಾರ್ಯಕ್ರಮಕ್ಕೆ ಒಟ್ಟು 2 ಲಕ್ಷಕ್ಕೂ ಅಧಿಕ ಮಂದಿ ಸಂಪರ್ಕ ಹೊಂದುವ ನಿರೀಕ್ಷೆಯಿದೆ.
A total of more than 2 lakh people are expected to be connected with the event.
ಕಳೆದ ನಾಲ್ಕು ವರ್ಷಗಳಲ್ಲಿ 12 ಕೋಟಿಗೂ ಅಧಿಕ ಎಲ್.ಪಿ.ಜಿ ಸಂಪರ್ಕಗಳನ್ನು ಪೂರೈಸಲಾಗಿದೆ.
The Prime Minister said that more than twelve crore LPG connections were provided in the last four years.
2017 ರಲ್ಲಿ ದ್ವಿಪಕ್ಷೀಯ ವ್ಯಾಪಾರ 20% ಗೂ ಅಧಿಕ ಪ್ರಮಾಣದಲ್ಲಿ ಹೆಚ್ಚಳವಾಗಿರುವುದನ್ನು ಗಮನಿಸಿದ ಅವರು ಇದರ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಮತ್ತು ವೈವಿಧ್ಯಮಯಗೊಳಿಸುವ ಬಗ್ಗೆಯೂ ಒಪ್ಪಿಕೊಂಡರು.
They noted that in 2017 bilateral trade increased by more than 20% and agreed to work towards its further increase and diversification.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading