The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು
The officers shall speak further to the people and they shall say What man is there who is fearful and fainthearted Let him go and return to his house lest his brother's heart melt as his heart
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು
The officers therefore came to the chief priests and Pharisees and they said to them Why didn't you bring him
ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ
But the officers who came didn't find them in the prison They returned and reported
ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು
And the officers of the children of Israel which Pharaoh's taskmasters had set over them were beaten and demanded Wherefore have ye not fulfilled your task in making brick both yesterday and to day as heretofore
ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ
Then the officers of the children of Israel came and cried unto Pharaoh saying Wherefore dealest thou thus with thy servants
ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದದ್ದರಿಂದ ಇಸ್ರಾಯೇಲ್ ಅಧಿಕಾರಿಗಳು ತಾವು ದುರವಸ್ಥೆಯಲ್ಲಿ ದ್ದೇವೆಂದು ತಿಳುಕೊಂಡರು
And the officers of the children of Israel did see that they were in evil case after it was said Ye shall not minish ought from your bricks of your daily task
ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು
And it came to pass that on the sixth day they gathered twice as much bread two omers for one man and all the rulers of the congregation came and told Moses
ಇದಲ್ಲದೆ ಅಧಿಕಾರಿಗಳು ಜನಕ್ಕೆ ಮತ್ತೆಭಯಸ್ತನಾಗಿ ಬಳಲಿಹೋದ ಹೃದಯವುಳ್ಳ ಮನುಷ್ಯನು ಯಾವನು ತನ್ನ ಹೃದಯದಂತೆ ತನ್ನ ಸಹೋದರರ ಹೃದಯವು ಬಳಲಿಹೋಗದ ಹಾಗೆ ಅವನು ತಿರುಗಿಕೊಂಡು ತನ್ನ ಮನೆಗೆ ಹೋಗಲಿ ಎಂದು ಹೇಳಬೇಕು
And the officers shall speak further unto the people and they shall say What man is there that is fearful and fainthearted let him go and return unto his house lest his brethren's heart faint as well as his heart
ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು
And the rulers of the people dwelt at Jerusalem the rest of the people also cast lots to bring one of ten to dwell in Jerusalem the holy city and nine parts to dwell in other cities
ಇದೇ ನಿಟ್ಟಿನಲ್ಲಿ, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಉತ್ತಮ ಫಲಿತಾಂಶ ಸಾಧನೆಗಾಗಿ ತಂಡಗಳನ್ನು ರಚಿಸಬೇಕು ಎಂದರು.
In the same vein, he said officers at the level of Director and Deputy Secretary must create teams, to achieve better results.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…