Advertisement - Remove

ಅಪರಾಧ - Example Sentences

Popularity:
Difficulty:
aparādha  aparaadha
ಹೀಗಿರಲಾಗಿ ಒಬ್ಬನ ಅಪರಾಧ ದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು
So then as through one trespass all men were condemned even so through one act of righteousness all men were justified to life
ಅವನು ತಾನು ಮಾಡಿದ ಪಾಪಕ್ಕಾಗಿ ಕರ್ತನಿಗೆ ಅಪರಾಧ ಬಲಿಯನ್ನು ಪಾಪದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣುಕುರಿ ಇಲ್ಲವೆ ಮೇಕೆಗಳಲ್ಲಿ ಒಂದು ಮರಿಯನ್ನು ತರಬೇಕು ಯಾಜಕನು ಅವನ ಪಾಪದ ವಿಷಯದಲ್ಲಿ ಪ್ರಾಯಶ್ಚಿತ್ತ ಮಾಡಬೇಕು
and he shall bring his trespass offering to Yahweh for his sin which he has sinned a female from the flock a lamb or a goat for a sin offering and the priest shall make atonement for him concerning his sin
ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು
The priest shall take one of the male lambs and offer him for a trespass offering with the log of oil and wave them for a wave offering before Yahweh
ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು
He shall bring his trespass offering to Yahweh to the door of the Tent of Meeting even a ram for a trespass offering
ಅವನು ಮಾಡಿದ ಪಾಪಕ್ಕಾಗಿ ಅಪರಾಧ ಬಲಿಯಾಗಿರುವ ಟಗರಿನಿಂದ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು ಆಗ ಅವನು ಮಾಡಿದ ಪಾಪವು ಅವನಿಗೆ ಕ್ಷಮಿಸಲ್ಪಡುವದು
The priest shall make atonement for him with the ram of the trespass offering before Yahweh for his sin which he has committed and the sin which he has committed shall be forgiven him
Advertisement - Remove
ಅವನು ಪ್ರತ್ಯೇಕಿಸಲ್ಪಟ್ಟ ತನ್ನ ದಿವಸಗಳನ್ನು ಕರ್ತನಿಗೆ ಪ್ರತ್ಯೇಕಿಸಿ ಅಪರಾಧ ಬಲಿಯಾಗಿ ಒಂದು ವರುಷದ ಕುರಿಮರಿ ಯನ್ನು ತರಬೇಕು ಆದರೆ ಮೊದಲಿನ ದಿವಸಗಳು ವ್ಯರ್ಥವಾಗುವವು ಅವನು ಪ್ರತ್ಯೇಕಿಸಲ್ಪಟ್ಟದ್ದು ಅಶುದ್ಧವಾಯಿತು
He shall separate to Yahweh the days of his separation and shall bring a male lamb a year old for a trespass offering but the former days shall be void because his separation was defiled
ಕರ್ತನ ಮಂಜೂಷವನ್ನು ತೆಗೆದು ಬಂಡಿಯ ಮೇಲೆ ಇಟ್ಟು ನೀವು ಕಳುಹಿಸಿ ಕೊಡುವ ನಿಮ್ಮ ಅಪರಾಧ ಕಾಣಿಕೆಯಾದ ಬಂಗಾರದ ಆಭರಣಗಳನ್ನು ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ ಕಳುಹಿಸಿರಿ ಆಗ ನೋಡಿರಿ
and take the ark of Yahweh and lay it on the cart and put the jewels of gold which you return him for a trespass offering in a coffer by its side and send it away that it may go
ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್‌ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು
These are the golden tumors which the Philistines returned for a trespass offering to Yahweh for Ashdod one for Gaza one for Ashkelon one for Gath one for Ekron one
ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು
It happened in the fifth year of king Rehoboam that Shishak king of Egypt came up against Jerusalem because they had trespassed against Yahweh
ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು ಏನಂದರೆ ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು
But when he was strong his heart was lifted up so that he did corruptly and he trespassed against Yahweh his God for he went into Yahweh's temple to burn incense on the altar of incense
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading