Advertisement - Remove

ಅಪ್ಪಣೆ - Example Sentences

Popularity:
Difficulty:
appaṇe  appane
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಅವರು ಜನರಿಗೆ ಹಂಚಿದರು
He commanded the multitude to sit down on the ground and he took the seven loaves Having given thanks he broke them and gave them to his disciples to serve and they served the multitude
ಆತನು ಅವನಿಗೆನೀನು ಯಾರಿಗೂ ಹೇಳಬಾರದು ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು
He commanded him to tell no one But go your way and show yourself to the priest and offer for your cleansing according to what Moses commanded for a testimony to them
ಆಗ ಆಕೆಯು ಬದುಕಿ ಕೂಡಲೆ ಎದ್ದಳು ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನುಆಗ ಆಕೆಯ ತಂದೆತಾಯಿಗಳು ಬೆರಗಾದರು ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು
Her spirit returned and she rose up immediately He commanded that something be given to her to eat
ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು
Now in our law Moses commanded us to stone such What then do you say about her
ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು
Now the chief priests and the Pharisees had commanded that if anyone knew where he was he should report it that they might seize him
Advertisement - Remove
ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತುಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ
For God commanded saying Honour thy father and mother and He that curseth father or mother let him die the death
ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು ಅವರು ಜನರಿಗೆ ಹಂಚಿದರು
And he commanded the people to sit down on the ground and he took the seven loaves and gave thanks and brake and gave to his disciples to set before them and they did set them before the people
ಆತನು ಅವನಿಗೆನೀನು ಯಾರಿಗೂ ಹೇಳಬಾರದು ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು
And he charged him to tell no man but go and shew thyself to the priest and offer for thy cleansing according as Moses commanded for a testimony unto them
ಆಗ ಆಕೆಯು ಬದುಕಿ ಕೂಡಲೆ ಎದ್ದಳು ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನುಆಗ ಆಕೆಯ ತಂದೆತಾಯಿಗಳು ಬೆರಗಾದರು ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು
And her spirit came again and she arose straightway and he commanded to give her meat
ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು
Now Moses in the law commanded us that such should be stoned but what sayest thou
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading