Advertisement - Remove

ಅರಸನಿಗೆ - Example Sentences

arasa  arasa
ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು
There were a thousand men of Benjamin with him and Ziba the servant of the house of Saul and his fifteen sons and his twenty servants with him and they went through the Jordan in the presence of the king
ಅರಸನ ಮನೆಯವರನ್ನು ಈಚೆ ದಡಕ್ಕೆ ತರುವದಕ್ಕೂ ಅವನ ದೃಷ್ಟಿಗೆ ಒಳ್ಳೇದಾಗಿ ತೋರಿದ್ದನ್ನು ಮಾಡುವ ದಕ್ಕೂ ದೋಣಿಯು ಆಚೇ ದಡದಲ್ಲಿ ಬಂತು ಆಗ ಗೇರನ ಮಗನಾದ ಶಿಮ್ಮಿಯು ಯೊರ್ದನನ್ನು ದಾಟು ತ್ತಲೇ ಅರಸನ ಮುಂದೆ ಬಿದ್ದು ಅರಸನಿಗೆ
A ferry boat went to bring over the king 's household and to do what he thought good Shimei the son of Gera fell down before the king when he had come over the Jordan
ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ
He gives great deliverance to his king and shows loving kindness to his anointed to David and to his seed forevermore
ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು
Joab gave up the sum of the numbering of the people to the king and there were in Israel eight hundred thousand valiant men who drew the sword and the men of Judah were five hundred thousand men
ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು
Araunah looked out and saw the king and his servants coming on toward him Then Araunah went out and bowed himself before the king with his face to the ground
Advertisement - Remove
ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು ಇದಲ್ಲದೆ ಅರೌನನು ಅರಸನಿಗೆನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು
all this king does Araunah give to the king Araunah said to the king May Yahweh your God accept you
ಅರ ಸನು ಅತಿವೃದ್ಧನಾಗಿರುವದರಿಂದ ಶೂನೇಮ್ಯಳಾದ ಅಬೀಷಗ್‌ಳು ಅರಸನಿಗೆ ಸೇವೆಮಾಡುತ್ತಾ ಇದ್ದಳು ಬತ್ಷೆಬೆಳು ಬಾಗಿ ಅರಸನಿಗೆ ವಂದನೆ ಮಾಡಿದಳು ಅರಸನುನಿನಗೇನು ಬೇಕು ಅಂದನು
Bathsheba bowed and showed respect to the king The king said What would you like
ಹೀರಾಮನು ಅರಸನಿಗೆ ನೂರ ಇಪ್ಪತ್ತು ತಲಾಂತುಗಳ ಚಿನ್ನವನ್ನು ಕಳುಹಿಸಿದನು
Hiram sent to the king one hundred twenty talents of gold
ಆಗ ಸೊಲೊ ಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು ಅವಳಿಗೆ ತಿಳಿಸದಂಥ ಅರಸನಿಗೆ ಮರೆಯಾಗಿದ್ದಂಥದ್ದು ಒಂದೂ ಇರಲಿಲ್ಲ
Solomon told her all her questions there was not anything hidden from the king which he didn't tell her
ಅವಳು ಅರಸನಿಗೆ ನನ್ನ ದೇಶದಲ್ಲಿ ನಿನ್ನ ಕ್ರಿಯೆಗಳನ್ನು ಕುರಿತೂ ನಿನ್ನ ಜ್ಞಾನವನ್ನು ಕುರಿತೂ ನಾನು ಕೇಳಿದ ಮಾತು ಸತ್ಯ
She said to the king It was a true report that I heard in my own land of your acts and of your wisdom
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading