The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು
Every lodge was one reed long and one reed broad and the space between the lodges was five cubits and the threshold of the gate by the porch of the gate toward the house was one reed
ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು ದ್ವಾರಾಂಗಣದ ಬಾಗಲು ಒಳಗಡೆ ಇತ್ತು
Then measured he the porch of the gate eight cubits and its posts two cubits and the porch of the gate was toward the house
ಹೀಗೆ ಅವನು ಅಂಗಳವನ್ನು ಅಳೆದನು ಅದರ ಉದ್ದ ನೂರು ಮೊಳ ಅಗಲ ನೂರು ಮೊಳ ಅದು ಚಚ್ಚೌಕವಾಗಿತ್ತು ಆ ಯಜ್ಞವೇದಿಯು ಮನೆಯ ಮುಂದೆ ಇತ್ತು
He measured the court one hundred cubits long and a hundred cubits broad foursquare and the altar was before the house
ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು
The doors of the side rooms were toward the place that was left one door toward the north and another door toward the south and the breadth of the place that was left was five cubits all around
ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು
As for the temple the door posts were squared and as for the face of the sanctuary the appearance of it was as the appearance of the temple
ಅವನು ನಾಲ್ಕೂ ಕಡೆಗಳಿಂದ ಅಳೆದನು ಪರಿಶುದ್ಧ ಸ್ಥಳವನ್ನೂ ಅಪವಿತ್ರ ವಾದ ಸ್ಥಳವನ್ನೂ ಪ್ರತ್ಯೇಕ ಪಡಿಸುವ ಹಾಗೆ ಅದಕ್ಕೆ ಸುತ್ತಲಾಗಿ ಐನೂರು ಕೋಲು ಉದ್ದವಾದಂತ ಮತ್ತು ಐನೂರು ಕೋಲು ಅಗಲವಾದಂತ ಗೋಡೆ ಇತ್ತು
He measured it on the four sides it had a wall around it the length five hundred and the breadth five hundred to make a separation between that which was holy and that which was common
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು ಇಗೋ ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು
Then he brought me forth into the outer court and caused me to pass by the four corners of the court and behold in every corner of the court there was a court
ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವುಆ ಮೇಲೆ ಅವನು ನನಗೆಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು
There was a wall around in them around the four and boiling places were made under the walls all around
ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳುನಾನು ನೋಡಲಾಗಿ ಇಗೋ ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು
Thus were the visions of my head on my bed I saw and behold a tree in the midst of the earth and its height was great
ಅದರ ಎಲೆಗಳು ಅಂದವಾಗಿದ್ದವು ಫಲವು ಬಹಳವಾಗಿತ್ತು ಅದರಲ್ಲಿ ಎಲ್ಲರಿಗೂ ಆಹಾರ ಇತ್ತು ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು
whose leaves were beautiful and its fruit much and in it was food for all under which the animals of the field lived and on whose branches the birds of the sky had their habitation
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…