Advertisement - Remove

ಇತ್ತು - Example Sentences

ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು
But the eye of their God was upon the elders of the Jews that they could not cause them to cease till the matter came to Darius and then they returned answer by letter concerning this matter
ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು
As I was in the days of my youth when the secret of God was upon my tabernacle
ನೀತಿಯನ್ನು ಧರಿಸಿಕೊಂಡೆನು ಅದೇ ನನಗೆ ವಸ್ತ್ರದಹಾಗಿತ್ತು ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು
I put on righteousness and it clothed me my judgment was as a robe and a diadem
ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತುನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು
My root was spread out by the waters and the dew lay all night upon my branch
ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು ಭೂಮಿಯು ನಡುಗಿ ಕದಲಿತು
The voice of thy thunder was in the heaven the lightnings lightened the world the earth trembled and shook
Advertisement - Remove
ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು ಎಲ್ಲಾ ಹಿತ್ತಾಳೆಯೇ ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು
And a chapiter of brass was upon it and the height of one chapiter was five cubits with network and pomegranates upon the chapiters round about all of brass The second pillar also and the pomegranates were like unto these
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು
Whithersoever the spirit was to go they went thither was their spirit to go and the wheels were lifted up over against them for the spirit of the living creature was in the wheels
ಅವುಗಳು ಹೋಗುವಾಗ ಇವುಗಳೂ ಹೋದವು ಅವುಗಳು ನಿಲ್ಲುವಾಗ ಇವುಗಳೂ ನಿಂತವು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು
When those went these went and when those stood these stood and when those were lifted up from the earth the wheels were lifted up over against them for the spirit of the living creature was in the wheels
ನಾನು ನೋಡಿದಾಗ ಇಗೋ ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು ಆತನು ಅದನ್ನು ನನ್ನ ಮುಂದೆ ಹರಡಿದನು ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು ಆ ಬರಹವೇನಂದರೆಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ
And when I looked behold an hand was sent unto me and lo a roll of a book was therein
ಇಗೋ ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು
And behold the glory of the God of Israel was there according to the vision that I saw in the plain
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading