Advertisement - Remove

ಇತ್ತು - Example Sentences

ಹೀಗೆ ಅವನು ಅಂಗಳವನ್ನು ಅಳೆದನು ಅದರ ಉದ್ದ ನೂರು ಮೊಳ ಅಗಲ ನೂರು ಮೊಳ ಅದು ಚಚ್ಚೌಕವಾಗಿತ್ತು ಆ ಯಜ್ಞವೇದಿಯು ಮನೆಯ ಮುಂದೆ ಇತ್ತು
So he measured the court an hundred cubits long and an hundred cubits broad foursquare and the altar that was before the house
ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು
And the doors of the side chambers were toward the place that was left one door toward the north and another door toward the south and the breadth of the place that was left was five cubits round about
ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು
So that the face of a man was toward the palm tree on the one side and the face of a young lion toward the palm tree on the other side it was made through all the house round about
ಇಗೋ ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು
And behold the glory of the God of Israel came from the way of the east and his voice was like a noise of many waters and the earth shined with his glory
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು ಇಗೋ ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು
Then he brought me forth into the utter court and caused me to pass by the four corners of the court and behold in every corner of the court there was a court
Advertisement - Remove
ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವುಆ ಮೇಲೆ ಅವನು ನನಗೆಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು
And there was a row of building round about in them round about them four and it was made with boiling places under the rows round about
ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳುನಾನು ನೋಡಲಾಗಿ ಇಗೋ ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು
Thus were the visions of mine head in my bed I saw and behold a tree in the midst of the earth and the height thereof was great
ನಾನು ಆಲೋಚಿ ಸಲಾಗಿ ಇಗೋ ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದಂತೆ ಭೂಮಂಡಲವನ್ನೆಲ್ಲಾ ದಾಟಿ ಕೊಂಡು ಬಂತು ಆ ಹೋತದ ಕಣ್ಣುಗಳ ಮಧ್ಯೆ ಗಮನಿಸತಕ್ಕ ಒಂದು ಕೊಂಬು ಇತ್ತು
And as I was considering behold an he goat came from the west on the face of the whole earth and touched not the ground and the goat had a notable horn between his eyes
ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು ಅವುಗಳನ್ನು ಅವನಿಗೆ ಕೊಟ್ಟೆನು ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು
My covenant was with him of life and peace and I gave them to him for the fear wherewith he feared me and was afraid before my name
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು
The law of truth was in his mouth and iniquity was not found in his lips he walked with me in peace and equity and did turn many away from iniquity
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading