Advertisement - Remove

ಇತ್ತು - Example Sentences

ಅದರಲ್ಲಿ ದೇವರ ಮಹಿಮೆ ಇತ್ತು ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು
having the glory of God Her light was like a most precious stone as if it were a jasper stone clear as crystal
ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು
And when the sixth hour was come there was darkness over the whole land until the ninth hour
ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು ದೇವರ ಕೃಪೆಯು ಆತನ ಮೇಲೆ ಇತ್ತು
And the child grew and waxed strong in spirit filled with wisdom and the grace of God was upon him
ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು ಅವರು ತಿನ್ನು ತ್ತಿದ್ದರು ಕುಡಿಯುತ್ತಿದ್ದರು ಅವರು ಕೊಂಡುಕೊಳ್ಳು ತ್ತಿದ್ದರು ಮಾರುತ್ತಿದ್ದರು ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು
Likewise also as it was in the days of Lot they did eat they drank they bought they sold they planted they builded
ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು
And there was also a strife among them which of them should be accounted the greatest
Advertisement - Remove
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು ಯಾಕಂದರೆ ಕೆಲವರುಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು ಬೇರೆ ಕೆಲವರುಅಲ್ಲ ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು
And there was much murmuring among the people concerning him for some said He is a good man others said Nay but he deceiveth the people
ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು
And he that sat was to look upon like a jasper and a sardine stone and there was a rainbow round about the throne in sight like unto an emerald
ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು
And I beheld and I heard the voice of many angels round about the throne and the beasts and the elders and the number of them was ten thousand times ten thousand and thousands of thousands
ಆಗ ಇಗೋ ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು
And I saw and behold a white horse and he that sat on him had a bow and a crown was given unto him and he went forth conquering and to conquer
ಅವರನ್ನು ಮುದ್ರೆಯಿಲ್ಲದವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು
And to them it was given that they should not kill them but that they should be tormented five months and their torment was as the torment of a scorpion when he striketh a man
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading