The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು
And they had tails like unto scorpions and there were stings in their tails and their power was to hurt men five months
ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು ಅವನ ಮುಖವು ಸೂರ್ಯನಂತಿತ್ತು ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು
And I saw another mighty angel come down from heaven clothed with a cloud and a rainbow was upon his head and his face was as it were the sun and his feet as pillars of fire
ಅದರಲ್ಲಿ ದೇವರ ಮಹಿಮೆ ಇತ್ತು ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು
Having the glory of God and her light was like unto a stone most precious even like a jasper stone clear as crystal
ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು ಅಗಾಧದ ಮೇಲೆ ಕತ್ತಲೆ ಇತ್ತು ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು
Now the earth was formless and empty Darkness was on the surface of the deep God's Spirit was hovering over the surface of the waters
ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು
The flood was forty days on the earth The waters increased and lifted up the ship and it was lifted up above the earth
The whole earth was of one language and of one speech
ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಒಂದು ಬಾವಿ ಇತ್ತು ಇಗೋ ಅದರ ಸವಿಾಪದಲ್ಲಿ ಮೂರು ಕುರಿಗಳ ಮಂದೆಗಳು ಮಲಗಿದ್ದವು ಆ ಬಾವಿಯ ನೀರನ್ನು ಮಂದೆಗಳಿಗೆ ಅವರು ಕುಡಿಸು ತ್ತಿದ್ದರು ಆ ಬಾವಿಯ ಮೇಲೆ ಒಂದುದೊಡ್ಡ ಕಲ್ಲು ಇತ್ತು
He looked and behold a well in the field and behold three flocks of sheep lying there by it For out of that well they watered the flocks The stone on the well's mouth was large
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು
It happened as they emptied their sacks that behold each man's bundle of money was in his sack When they and their father saw their bundles of money they were afraid
ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು
The house of Israel called its name Manna and it was like coriander seed white and its taste was like wafers with honey
ಅವರು ಇಸ್ರಾಯೇಲಿನ ದೇವರನ್ನು ನೋಡಿದರು ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು
They saw the God of Israel Under his feet was like a paved work of sapphire stone like the skies for clearness
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…