Advertisement - Remove

ಇತ್ತು - Example Sentences

ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು
The height of the one cherub was ten cubits and so was it of the other cherub
ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು
There were capitals above also on the two pillars close by the belly which was beside the network and the pomegranates were two hundred in rows around on the other capital
ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು
and on the panels that were between the ledges were lions oxen and cherubim and on the ledges there was a pedestal above and beneath the lions and oxen were wreaths of hanging work
ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು ಗಾಲಿಗಳ ಅಚ್ಚುಗಳು ಆಧಾರದಲ್ಲಿದ್ದವು ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು
The four wheels were underneath the panels and the axles of the wheels were in the base and the height of a wheel was a cubit and half a cubit
ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು
In the top of the base was there a round compass half a cubit high and on the top of the base its stays and its panels were of the same
Advertisement - Remove
ಅವನು ಎದ್ದು ನೋಡಿದಾಗ ಇಗೋ ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು
He looked and behold there was at his head a cake baked on the coals and a jar of water He ate and drank and lay down again
ಆಗ ಅವನೆದ್ದು ಅವಳ ಹಿಂದೆ ಹೋದನು ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆಹುಡುಗನು ಎಚ್ಚರವಾಗ ಲಿಲ್ಲ ಅಂದನು
Gehazi passed on before them and laid the staff on the face of the child but there was neither voice nor hearing Therefore he returned to meet him and told him saying The child has not awakened
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು ಜನರು ನೋಡಿದಾಗ ಇಗೋ ಒಳಗೆ ಅವನ ಶರೀರದ ಮೇಲೆ ಗೋಣಿತಟ್ಟು ಇತ್ತು
It happened when the king heard the words of the woman that he tore his clothes now he was passing by on the wall and the people looked and behold he had sackcloth underneath on his flesh
ಇದಲ್ಲದೆ ಅವನು ಬದುಕಿರುವ ವರೆಗೂ ಪ್ರತಿ ದಿನಕ್ಕೆ ನೇಮಕವಾದ ಭೋಜನವು ಅರಸನಿಂದ ಯಾವಾಗಲೂ ಕೊಡಲ್ಪಡುತ್ತಾ ಇತ್ತು
and for his allowance there was a continual allowance given him of the king every day a portion all the days of his life
ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು
David was clothed with a robe of fine linen and all the Levites who bore the ark and the singers and Chenaniah the master of the song with the singers and David had on him an ephod of linen
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading