Advertisement - Remove

ಇತ್ತು - Example Sentences

ದಾವೀ ದನು ಹೇಳಿದ್ದೇನಂದರೆನನ್ನ ಮಗನೇ ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು
David said to Solomon his son As for me it was in my heart to build a house to the name of Yahweh my God
ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು
All that Samuel the seer and Saul the son of Kish and Abner the son of Ner and Joab the son of Zeruiah had dedicated whoever had dedicated anything it was under the hand of Shelomoth and of his brothers
ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಅಗಲ ಇಪ್ಪತ್ತು ಮೊಳವಾಗಿ ಇತ್ತು ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು
He made the most holy house its length according to the breadth of the house was twenty cubits and its breadth twenty cubits and he overlaid it with fine gold amounting to six hundred talents
ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು
In those times there was no peace to him who went out nor to him who came in but great troubles were on all the inhabitants of the lands
ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು
There was no more war to the five and thirtieth year of the reign of Asa
Advertisement - Remove
ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು
But the eye of their God was on the elders of the Jews and they did not make them cease until the matter should come to Darius and then answer should be returned by letter concerning it
ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು ಭೂಮಿಯು ನಡುಗಿ ಕದಲಿತು
The voice of your thunder was in the whirlwind The lightnings lit up the world The earth trembled and shook
ಆಗ ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು
Solomon had a vineyard at Baal Hamon He leased out the vineyard to keepers Each was to bring a thousand shekels of silver for its fruit
ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು ಎಲ್ಲಾ ಹಿತ್ತಾಳೆಯೇ ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು
A capital of brass was on it and the height of the one capital was five cubits with network and pomegranates on the capital all around all of brass and the second pillar also had like these and pomegranates
ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು
Wherever the spirit was to go they went there was the spirit to go and the wheels were lifted up beside them for the spirit of the living creature was in the wheels
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading