Advertisement - Remove

ಇತ್ತು - Example Sentences

ಅವುಗಳು ಹೋಗುವಾಗ ಇವುಗಳೂ ಹೋದವು ಅವುಗಳು ನಿಲ್ಲುವಾಗ ಇವುಗಳೂ ನಿಂತವು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು
When those went these went and when those stood these stood and when those were lifted up from the earth the wheels were lifted up beside them for the spirit of the living creature was in the wheels
ನಾನು ನೋಡಿದಾಗ ಇಗೋ ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು ಆತನು ಅದನ್ನು ನನ್ನ ಮುಂದೆ ಹರಡಿದನು ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು ಆ ಬರಹವೇನಂದರೆಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ
When I looked behold a hand was put forth to me and behold a scroll of a book was therein
ಇಗೋ ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು
Behold the glory of the God of Israel was there according to the appearance that I saw in the plain
ಅವು ನಿಂತಾಗ ಇವೂ ನಿಂತವು ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು
When they stood these stood and when they mounted up these mounted up with them for the spirit of the living creature was in them
ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತುಅವುಗಳ ಮುಖಗಳ ರೂಪವು ನಾನು ಕೆಬಾರ್‌ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು ಅವರ ಆಕಾರವೂ ಅವರೂ ಹಾಗೆಯೇ ಇದ್ದರು ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು
Every one had four faces and every one four wings and the likeness of the hands of a man was under their wings
Advertisement - Remove
ಆಮೇಲೆ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿದರು ಅವರ ಪಕ್ಕದಲ್ಲಿ ಚಕ್ರಗಳಿದ್ದವು ಇಸ್ರಾ ಯೇಲಿನ ದೇವರ ಮಹಿಮೆ ಅವರ ಮೇಲೆ ಇತ್ತು
Then the cherubim lifted up their wings and the wheels were beside them and the glory of the God of Israel was over them above
ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು ಆಗ ಇಗೋ ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು
There was also another great eagle with great wings and many feathers and behold this vine bent its roots toward him and shot forth its branches toward him from the beds of its plantation that he might water it
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ
In his right hand was the divination for Jerusalem to set battering rams to open the mouth in the slaughter to lift up the voice with shouting to set battering rams against the gates to cast up mounds to build forts
ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು
The voice of a multitude being at ease was with her and with men of the common sort were brought drunkards from the wilderness and they put bracelets on their hands twain and beautiful crowns on their heads
ಕರ್ತನ ಕೈ ನನ್ನ ಮೇಲೆ ಇತ್ತು ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು
The hand of Yahweh was on me and he brought me out in the Spirit of Yahweh and set me down in the midst of the valley and it was full of bones
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading