The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
ಅವರು ಆ ಜನಸಮೂಹವನ್ನು ಕಳುಹಿ ಸಿದ ಮೇಲೆ ಆತನು ದೋಣಿಯಲ್ಲಿ ಇದ್ದ ಹಾಗೆಯೇ ಅವರು ಆತನನ್ನು ಕರೆದುಕೊಂಡು ಹೋದರು ಆತನೊಂದಿಗೆ ಬೇರೆ ಚಿಕ್ಕದೋಣಿಗಳೂ ಇದ್ದವು
Leaving the multitude they took him with them even as he was in the boat Other small boats were also with him
ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು ಅವು ಸುಮಾರು ಎರಡು ಸಾವಿರ ಇದ್ದವು
At once Jesus gave them permission The unclean spirits came out and entered into the pigs The herd of about two thousand rushed down the steep bank into the sea and they were drowned in the sea
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ
The law and the prophets were until John From that time the Good News of the Kingdom of God is preached and everyone is forcing his way into it
ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು
His head and his hair were white as white wool like snow His eyes were like a flame of fire
ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು
His feet were like burnished brass as if it had been refined in a furnace His voice was like the voice of many waters
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು
Then I stood on the sand of the sea I saw a beast coming up out of the sea having ten horns and seven heads On his horns were ten crowns and on his heads blasphemous names
ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು ಅವು ಸುಮಾರು ಎರಡು ಸಾವಿರ ಇದ್ದವು
And forthwith Jesus gave them leave And the unclean spirits went out and entered into the swine and the herd ran violently down a steep place into the sea they were about two thousand and were choked in the sea
ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ
The law and the prophets were until John since that time the kingdom of God is preached and every man presseth into it
ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು
And there were set there six waterpots of stone after the manner of the purifying of the Jews containing two or three firkins apiece
ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು
And the shapes of the locusts were like unto horses prepared unto battle and on their heads were as it were crowns like gold and their faces were as the faces of men
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…