Advertisement - Remove

ಇಲ್ಲದೆ - Example Sentences

Popularity:
Difficulty:
illade  illade
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು
But he who stands steadfast in his heart having no necessity but has power over his own heart to keep his own virgin does well
ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಕನ್ನಿಕೆಯನ್ನು ಮದುವೆಮಾಡಿ ಕೊಡುವದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು
Nevertheless he that standeth stedfast in his heart having no necessity but hath power over his own will and hath so decreed in his heart that he will keep his virgin doeth well
ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
If a man has no one to redeem it and he becomes prosperous and finds sufficient means to redeem it
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ
'I will give peace in the land and you shall lie down and no one will make you afraid and I will remove evil animals out of the land neither shall the sword go through your land
ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ
and a man lies with her carnally and it is hidden from the eyes of her husband and is kept close and she is defiled and there is no witness against her and she isn't taken in the act
Advertisement - Remove
ಆಗ ಅವನು ಅವಳಿಗೆಏಳು ಹೋಗೋಣ ಅಂದನು ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು
He said to her Get up and let us be going but no one answered Then he took her up on the donkey and the man rose up and went to his place
ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು
The elders of Jabesh said to him Give us seven day that we may send messengers to all the borders of Israel and then if there is no one to save us we will come out to you
ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು
Then Saul fell immediately his full length on the earth and was terrified because of the words of Samuel There was no strength in him for he had eaten no bread all the day nor all the night
ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು
Then David and the people who were with him lifted up their voice and wept until they had no more power to weep
ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು
No w in all Israel there was none to be so much praised as Absalom for his beauty from the sole of his foot even to the crown of his head there was no blemish in him
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading