Advertisement - Remove

ಇಲ್ಲಿ - Example Sentences

Popularity:
Difficulty:
illi  illi
ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು ಮತ್ತು ಇಗೋ ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ
The men of Nineveh will stand up in the judgment with this generation and will condemn it for they repented at the preaching of Jonah and behold someone greater than Jonah is here
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು ಇಗೋ ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ
The queen of the south will rise up in the judgment with this generation and will condemn it for she came from the ends of the earth to hear the wisdom of Solomon and behold someone greater than Solomon is here
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು
They came to a place which was named Gethsemane He said to his disciples Sit here while I pray
ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು
The day began to wear away and the twelve came and said to him Send the multitude away that they may go into the surrounding villages and farms and lodge and get food for we are here in a deserted place
ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು
They ought to have been here before you and to make accusation if they had anything against me
Advertisement - Remove
ಆಗ ಫೆಸ್ತನುಅರಸನಾದ ಅಗ್ರಿಪ್ಪನೇ ಇಲ್ಲಿ ನಮ್ಮೊಂದಿಗೆ ಸೇರಿ ಬಂದಿರುವ ಎಲ್ಲಾ ಜನರೇ ಇವನು ಇನ್ನು ಮೇಲೆ ಜೀವಿಸಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯಾವ ಮನುಷ್ಯನ ವಿಷಯವಾಗಿ ಯೆಹೂದ್ಯರ ಜನಸಮೂಹವೆಲ್ಲಾ ನನ್ನನ್ನು ಬೇಡಿ ಕೊಂಡಿತೋ ಇವನನ್ನು ನೀವು ನೋಡು
Festus said King Agrippa and all men who are here present with us you see this man about whom all the multitude of the Jews petitioned me both at Jerusalem and here crying that he ought not to live any longer
ಆಗ ಅವರು ಅವನಿಗೆನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ
They said to him We neither received letters from Judea concerning you nor did any of the brothers come here and report or speak any evil of you
ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ
Here people who die receive tithes but there one receives tithes of whom it is testified that he lives
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
and you pay special attention to him who wears the fine clothing and say Sit here in a good place and you tell the poor man Stand there or Sit by my footstool
ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು
And about the eleventh hour he went out and found others standing idle and saith unto them Why stand ye here all the day idle
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading