Advertisement - Remove

ಒಂದು - Example Sentences

Popularity:
Difficulty:
ondu  ondu
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
If your right eye causes you to stumble pluck it out and throw it away from you For it is more profitable for you that one of your members should perish than for your whole body to be cast into Gehenna
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
If your right hand causes you to stumble cut it off and throw it away from you For it is more profitable for you that one of your members should perish than for your whole body to be cast into Gehenna
ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು
Whoever compels you to go one mile go with him two
ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು
Whoever gives one of these little ones just a cup of cold water to drink in the name of a disciple most certainly I tell you he will in no way lose his reward
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ ಆಗ ಆತನು ಅದಕ್ಕೆಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು
Seeing a fig tree by the road he came to it and found nothing on it but leaves He said to it Let there be no fruit from you forever Immediately the fig tree withered away
Advertisement - Remove
ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು ಮತ್ತೊಬ್ಬನಿಗೆ ಒಂದು ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು
To one he gave five talents to another two to another one to each according to his own ability Then he went on his journey
ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು
If a kingdom is divided against itself that kingdom cannot stand
ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು
If a house is divided against itself that house cannot stand
ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು
A gain he began to teach by the seaside A great multitude was gathered to him so that he entered into a boat in the sea and sat down All the multitude were on the land by the sea
ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು ಆಗ ಆತನು ಅವರ ಮುಂದೆ ರೂಪಾಂತರಗೊಂಡನು
A fter six days Jesus took with him Peter James and John and brought them up onto a high mountain privately by themselves and he was changed into another form in front of them
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading