Advertisement - Remove

ಒಂದು - Example Sentences

Popularity:
Difficulty:
ondu  ondu
ಅವನು ಈ ರೀತಿ ಯಲ್ಲಿ ಒಂದು ಪತ್ರವನ್ನು ಬರೆದನು
A nd he wrote a letter after this manner
ನಾನುಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು
Except it be for this one voice that I cried standing among them Touching the resurrection of the dead I am called in question by you this day
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ
Why should it be thought a thing incredible with you that God should raise the dead
ನಾವೆಲ್ಲರೂ ನೆಲಕ್ಕೆ ಬಿದ್ದಾಗಸೌಲನೇ ಸೌಲನೇ ಯಾಕೆ ನನ್ನನ್ನು ನೀನು ಹಿಂಸಿಸುತ್ತೀ ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು
A nd when we were all fallen to the earth I heard a voice speaking unto me and saying in the Hebrew tongue Saul Saul why persecutest thou me it is hard for thee to kick against the pricks
ಯಾವ ರಾಜನ ಮುಂದೆ ನಾನು ಸರಳ ವಾಗಿ ಮಾತನಾಡುತ್ತಿರುವೆನೋ ಆ ರಾಜನು ಇವೆಲ್ಲವು ಗಳನ್ನು ತಿಳಿದವನಾಗಿದ್ದಾನೆ ಈ ವಿಷಯಗಳಲ್ಲಿ ಯಾವವೂ ಅವನಿಗೆ ಮರೆಯಾಗಿಲ್ಲವೆಂದು ನನಗೆ ನಿಶ್ಚಯವಿದೆ ಈ ವಿಷಯವು ಒಂದು ಮೂಲೆಯಲ್ಲಿ ನಡೆದದ್ದಲ್ಲ
For the king knoweth of these things before whom a lso I speak freely for I am persuaded that none of these things are hidden from him for this thing was not done in a corner
Advertisement - Remove
ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು
A nd there the centurion found a ship of Alexandria sailing into Italy and he put us therein
ನಾವು ಕ್ಲೌಡವೆಂಬ ಒಂದು ದ್ವೀಪದ ಮರೆಯಲ್ಲಿ ಹೋಗುತ್ತಿ ದ್ದದರಿಂದ ದೋಣಿಯನ್ನು ಭದ್ರಮಾಡಿಕೊಳ್ಳುವದು ನಮಗೆ ಬಹಳ ಪ್ರಯಾಸವಾಗಿತ್ತು
A nd running under a certain island which is called Clauda we had much work to come by the boat
ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು
A nd when it was day they knew not the land but they discovered a certain creek with a shore into the which they were minded if it were possible to thrust in the ship
ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು
A nd when Paul had gathered a bundle of sticks and laid them on the fire there came a viper out of the heat and fastened on his hand
ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು
A nd from thence we fetched a compass and came to Rhegium and after one day the south wind blew and we came the next day to Puteoli
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading