Advertisement - Remove

ಒಂದು - Example Sentences

Popularity:
Difficulty:
ondu  ondu
ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ ಅದು ಬೆಳೆದು ಒಂದು ದೊಡ್ಡ ಮರವಾಯಿತು ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು
It is like a grain of mustard seed which a man took and put in his own garden It grew and became a large tree and the birds of the sky lodged in its branches
ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು
Besides a ll this between us and you there is a great gulf fixed that those who want to pass from here to you are not able and that none may cross over from there to us
ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು
He a lso spoke a parable to them that they must always pray and not give up
ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸವಿಾಪವಾಗಿದ್ದದ ರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗು ವದೆಂದು ಅವರು ಭಾವಿಸಿದ್ದದರಿಂದಲೂ ಆತನು ಇನ್ನೂ ಒಂದು ಸಾಮ್ಯವನ್ನು ಹೇಳಿದನು
A s they heard these things he went on and told a parable because he was near Jerusalem and they supposed that the Kingdom of God would be revealed immediately
ಇದಾದ ಮೇಲೆ ಆ ದಿವಸಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಬೋಧಿಸುತ್ತಾ ಸುವಾರ್ತೆಯನ್ನು ಸಾರುತ್ತಿದ್ದಾಗ ಪ್ರಧಾನ ಯಾಜಕರು ಶಾಸ್ತ್ರಿಗಳು ಹಿರಿಯರ ಕೂಡ ಆತನ ಬಳಿಗೆ ಬಂದು
It happened on one of those days as he was teaching the people in the temple and preaching the Good News that the priests and scribes came to him with the elders
Advertisement - Remove
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು
As for these things which you see the days will come in which there will not be left here one stone on another that will not be thrown down
ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ
A nd not a hair of your head will perish
ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ
He told them a parable See the fig tree and all the trees
ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು ಅದು ಗವಿಯಾಗಿತ್ತು ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು
Jesus therefore a gain groaning in himself came to the tomb Now it was a cave and a stone lay against it
ಯೆಹೂದ್ಯರು ಪ್ರತ್ಯುತ್ತರವಾಗಿ ಅವ ನಿಗೆನಮ್ಮಲ್ಲಿ ಒಂದು ನ್ಯಾಯಪ್ರಮಾಣವಿದೆ ಮತ್ತು ನಮ್ಮ ಆ ನ್ಯಾಯಪ್ರಮಾಣದ ಪ್ರಕಾರ ಅವನು ಸಾಯಲೇಬೇಕು ಯಾಕಂದರೆ ಅವನು ತನ್ನನ್ನು ದೇವರಮಗನೆಂದು ಮಾಡಿಕೊಂಡಿದ್ದಾನೆ ಅಂದರು
The Jews a nswered him We have a law and by our law he ought to die because he made himself the Son of God
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading