Advertisement - Remove

ಒಂದು - Example Sentences

ondu  ondu
ಅವನು ಎದ್ದು ನೋಡಿದಾಗ ಇಗೋ ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು
A nd he looked and behold there was a cake baken on the coals and a cruse of water at his head And he did eat and drink and laid him down again
ಮಿಕ್ಕಾದವರು ಅಫೇಕ್‌ ಪಟ್ಟಣದೊಳಗೆ ಓಡಿ ಹೋದರು ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು
But the rest fled to A phek into the city and there a wall fell upon twenty and seven thousand of the men that were left And Benhadad fled and came into the city into an inner chamber
ಇವುಗಳ ತರುವಾಯ ಏನಾಯಿತಂದರೆ ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು
A nd it came to pass after these things that Naboth the Jezreelite had a vineyard which was in Jezreel hard by the palace of Ahab king of Samaria
ಎಲೀ ಷನು ಅವಳಿಗೆನಾನು ನಿನಗೆ ಏನು ಮಾಡಬೇಕು ಮನೆಯಲ್ಲಿ ನಿನಗೆ ಏನು ಉಂಟು ನನಗೆ ತಿಳಿಸು ಅಂದನು ಅವಳುನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು
A nd Elisha said unto her What shall I do for thee tell me what hast thou in the house And she said Thine handmaid hath not any thing in the house save a pot of oil
ಒಂದು ದಿನ ಅವನು ಅಲ್ಲಿಗೆ ಬಂದು ಆ ಕೊಠಡಿ ಯಲ್ಲಿ ಪ್ರವೇಶಿಸಿ ಮಲಗಿ ಎದ್ದ ಮೇಲೆ
A nd it fell on a day that he came thither and he turned into the chamber and lay there
Advertisement - Remove
ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು
A nd when the child was grown it fell on a day that he went out to his father to the reapers
ದೇವರ ಮನುಷ್ಯನುಅದು ಎಲ್ಲಿ ಬಿತ್ತು ಅಂದನು ಇವನು ಅವನಿಗೆ ಆ ಸ್ಥಳವನ್ನು ತೋರಿಸಿದ ತರುವಾಯ ಅವನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕೊಡಲಿಯು ತೇಲಾಡಿತು
A nd the man of God said Where fell it And he shewed him the place And he cut down a stick and cast it in thither and the iron did swim
ಇಗೋ ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು
Behold I will send a blast upon him and he shall hear a rumour and shall return to his own land and I will cause him to fall by the sword in his own land
ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್‌ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು
A nd Pharaohnechoh put him in bands at Riblah in the land of Hamath that he might not reign in Jerusalem and put the land to a tribute of an hundred talents of silver and a talent of gold
ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು
A nd he dealt to every one of Israel both man and woman to every one a loaf of bread and a good piece of flesh and a flagon of wine
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading