Advertisement - Remove

ಒಂದು - Example Sentences

Popularity:
Difficulty:
ondu  ondu
ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು
A lso I will ordain a place for my people Israel and will plant them and they shall dwell in their place and shall be moved no more neither shall the children of wickedness waste them any more as at the beginning
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು
A nd also concerning Maachah the mother of Asa the king he removed her from being queen because she had made an idol in a grove and Asa cut down her idol and stamped it and burnt it at the brook Kidron
ಅಹಜ್ಯನು ಆಳಲು ಆರಂಭಿಸಿದಾಗ ನಾಲ್ವತ್ತೆರಡು ವರುಷದವ ನಾಗಿದ್ದು ಯೆರೂಸಲೇಮಿನಲ್ಲಿ ಒಂದು ವರುಷ ಆಳಿ ದನು ಅವನ ತಾಯಿಯ ಹೆಸರು ಅತಲ್ಯಳು ಈಕೆಯು ಒಮ್ರಿಯ ಮಗಳಾಗಿದ್ದಳು
Forty and two years old was Ahaziah when he began to reign and he reigned one year in Jerusalem His mother's name also was Athaliah the daughter of Omri
ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು
A nd the king of Egypt put him down at Jerusalem and condemned the land in an hundred talents of silver and a talent of gold
ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು
A nd there was found at Achmetha in the palace that is in the province of the Medes a roll and therein was a record thus written
Advertisement - Remove
ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು
A nd they gave their hands that they would put away their wives and being guilty they offered a ram of the flock for their trespass
ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು
A nd I came to Jerusalem and understood of the evil that Eliashib did for Tobiah in preparing him a chamber in the courts of the house of God
ಒಂದು ದಿನ ಅವನ ಕುಮಾರರೂ ಕುಮಾರ್ತೆ ಯರೂ ತಮ್ಮ ಹಿರಿಯವನ ಮನೆಯಲ್ಲಿ ತಿಂದು ದ್ರಾಕ್ಷಾರಸವನ್ನು ಕುಡಿಯುತ್ತಿದ್ದರು
A nd there was a day when his sons and his daughters were eating and drinking wine in their eldest brother's house
ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರುಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು
And when they lifted up their eyes afar off and knew him not they lifted up their voice and wept and they rent every one his mantle and sprinkled dust upon their heads toward heaven
ಒಂದು ಮಾತು ನನಗೆ ಗುಪ್ತವಾಗಿ ಬಂದಿತು ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು
Now a thing was secretly brought to me and mine ear received a little thereof
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading